- Saturday
- August 15th, 2026
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:15-08-2026 ಶನಿವಾರ,🪐**01,🐏ಮೇಷರಾಶಿ🐏*📖,ಬೆಲೆಬಾಳುವ ವಸ್ತ್ರಆಭರಣಗಳನ್ನು ಇಂದು ನೀವು ಖರೀದಿಸಬಹುದು. ನಿರುದ್ಯೋಗ ಪ್ರಯತ್ನಗಳಲ್ಲಿ ಧನಾತ್ಮಕಫಲಿತಾಂಶಗಳಿರುತ್ತವೆ. ಹಠಾತ್ ಆರ್ಥಿಕ ಲಾಭದ ಸೂಚನೆಗಳಿವೆ. ಕೈಗೊಂಡ ಕೆಲಸದಲ್ಲಿ ಕಾರ್ಯಸಿದ್ಧಿ ಉಂಟಾಗುತ್ತದೆ. ದೈವಿಕ ಚಿಂತನೆ ಹೆಚ್ಚಾಗುತ್ತದೆ,ಗಮನಿಸಿ:-ಉದ್ಯೋಗದಲ್ಲಿ ನಿರೀಕ್ಷಿತ ಬದಲಾವಣೆಗಳಿರುತ್ತವೆ,ಪರಿಹಾರ:-ನವಗ್ರಹ ಮಂತ್ರ ಜಪಿಸಿ,*02,🐂ವೃಷಭರಾಶಿ🐂*📖,ಸಾಮಾಜಿಕ ಕಾರ್ಯಕ್ರಮದಲ್ಲಿ, ಅಧಿಕಾರಿಗಳು ನಿಮ್ಮ ಕೆಲಸದಿಂದ ಸಂತೋಷಪಡುತ್ತಾರೆ ಮತ್ತು ನಿಮಗೆ ಹೊಸ ಹುದ್ದೆಯನ್ನು...