ಬೆಳ್ಳಾರೆ : ಪೊಲೀಸ್ ಠಾಣೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಬೆಳ್ಳಾರೆ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಈರಯ್ಯ ಡಿ.ಎನ್ ದೂಂತೂರು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು. ಈ ಸಂದರ್ಭದಲ್ಲಿ ಪ್ರೊಬೆಷನರಿ ಪಿ.ಎಸ್.ಐ ಗಣೇಶ್, ಎ.ಎಸ್.ಐ ಗಳಾದ ರವೀಂದ್ರ,ಕುಂಞ, ಮುರುಗೇಶ್, ನಾರಾಯಣ ಪಾಟಾಳಿ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. 

. . . . . . . . .

ವರದಿ-ಎಂ. ಎ. ಮುಸ್ತಫಾ ಬೆಳ್ಳಾರೆ

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading