ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ದೇವಚಳ್ಳ ಗ್ರಾಮ ಪಂಚಾಯತ್ ನಲ್ಲಿ ಇಂದು 80ನೇ ಸ್ವಾತಂತ್ರೋತ್ಸವ ಕಾರ್ಯಕ್ರಮ ಆಚರಿಸಲಾಯಿತು.

. . . . . . . . .

ಪಂಚಾಯತ್ ಆಡಳಿತಾಧಿಕಾರಿ ಶ್ರೀಮತಿ ಶೈಲಜಾ.ಬಿ ಯವರು ಧ್ವಜಾರೋಹಣ ನೆರವೇರಿಸಿದರು.

. . . . . . .

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಜಿತ್ ಜಿ.ಕೆ ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರುಗಳಾದ ಶೈಲೇಶ್ ಅಂಬೆಕಲ್ಲು, ಶ್ರೀಮತಿ ಸುಲೋಚನಾ ದೇವ, ಸದಸ್ಯರಾದ ದುರ್ಗಾದಾಸ್ ಮೆತ್ತಡ್ಕ

ಹಾಗೂ ಸಂಜೀವಿನಿ ಸಂಘ ದ ಸದಸ್ಯರು ಅಂಗನವಾಡಿ ಕಾರ್ಯಕರ್ತರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading