ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ 80ನೇ ಸ್ವಾಂತಂತ್ರ್ಯ ದಿನಾಚರಣೆ

ಹರಿಹರ ಪಳ್ಳತ್ತಡ್ಕ ಗ್ರಾಮ ಪಂಚಾಯತ್ ಕಛೇರಿಯಲ್ಲಿ ಆ.15ರಂದು 80ನೇ ಸ್ವಾಂತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಗ್ರಾಮ ಪಂಚಾಯತ್ ಸಿಬ್ಬಂದಿ ಇಂದಿರಾ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ಕವಿತಾ, ಎಂ.ಬಿ.ಕೆ, ಆಶಾ ಕಾರ್ಯಕರ್ತೆ ಪುಷ್ಪಾವತಿ, ವಿಬಿ-ಜಿ ರಾಮ್-ಜಿ ಇಂಜಿನಿಯರ್ ರಶ್ಮಿ, ಸ್ಥಳೀಯರಾದ ಬಾಲಚಂದ್ರ, ಪಂಚಾಯತ್ ಸಿಬ್ಬಂದಿ ಜಯಕುಮಾರ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು. ಪಂಚಾಯತ್ ಸಿಬ್ಬಂದಿ ಪ್ರಿಯಾ ಕಲ್ಲೇಮಠ ಸ್ವಾಗತಿಸಿ ಧನ್ಯವಾದ ಸಮರ್ಪಿಸಿದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading