ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ

ಕೊಲ್ಲಮೊಗ್ರು-ಹರಿಹರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಕಛೇರಿಯಲ್ಲಿ ಆ.15ರಂದು 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂಘದ ಆಡಳಿತ ಮಂಡಳಿಯ ನಿರ್ದೇಶಕರಾದ ಶ್ರೀಮತಿ ವೇದಾವತಿ ಮುಳ್ಳುಬಾಗಿಲು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಡಾ| ಸೋಮಶೇಖರ್ ಕಟ್ಟೆಮನೆ, ಉಪಾಧ್ಯಕ್ಷರಾದ ಗಣೇಶ್ ಭಟ್, ನಿರ್ದೇಶಕರುಗಳಾದ ರೇಗನ್ ಶೆಟ್ಯಡ್ಕ, ಶೇಷಪ್ಪ ಕಿರಿಭಾಗ, ಹಿಮ್ಮತ್.ಕೆ.ಸಿ, ಗೋಪಾಲಕೃಷ್ಣ, ಡ್ಯಾನಿ ಯಳದಾಳು, ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ತೀರ್ಥಕುಮಾರಿ.ವೈ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading