ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 80ನೇ ಸ್ವಾಂತಂತ್ರ್ಯ ದಿನಾಚರಣೆ

ಕೊಲ್ಲಮೊಗ್ರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆ.15ರಂದು 80ನೇ ಸ್ವಾಂತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ವೈದ್ಯಾಧಿಕಾರಿಗಳಾದ ಡಾ| ಸೌರಭ್ ರವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಸಾಮಾಜಿಕ ಕಾರ್ಯಕರ್ತರಾದ ಮೋನಪ್ಪ ಕೊಳಗೆ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಎಲ್ಲಾ ಸಿಬ್ಬಂದಿ ವರ್ಗದವರು, ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading