ಚೊಕ್ಕಾಡಿಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಚೊಕ್ಕಾಡಿ: ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಚೊಕ್ಕಾಡಿಯಲ್ಲಿ ಯುವಕ/ಯುವತಿ ಮಂಡಲಗಳ ವತಿಯಿಂದ ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮವು ಇಂದು ಬೆಳಿಗ್ಗೆ ನಡೆಯಿತು.

. . . . . . . . .

ಪ್ರಗತಿಪರ ಕೃಷಿಕರು ಹಾಗೂ ಊರ ಹಿರಿಯರಾದ ಇಟ್ಟಿಗುಂಡಿ ಚಿನ್ನಪ್ಪ ಗೌಡರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಅವರು ಸ್ವಾತಂತ್ರ್ಯಕ್ಕಾಗಿ ದುಡಿದ ಯೋಧರ ತ್ಯಾಗ ಬಲಿದಾನಗಳನ್ನು ಸ್ಮರಿಸಿಕೊಂಡರು. ಯುವಕ/ಯುವತಿ ಮಂಡಲಗಳ ಸದಸ್ಯರು ಹಾಗೂ ಸ್ಥಳೀಯರು ಭಾಗವಹಿಸಿ ರಾಷ್ಟ್ರಧ್ವಜಕ್ಕೆ ಗೌರವ ಸಲ್ಲಿಸಿದರು.

. . . . . . .

ದೇಶಭಕ್ತಿ ಮತ್ತು ರಾಷ್ಟ್ರಾಭಿಮಾನವನ್ನು ಸಾರುವ ಮೂಲಕ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading