ನಾಗರ ಪಂಚಮಿ: ಆ.17 (ನಾಳೆ) ರಂದು ದ.ಕ. ಜಿಲ್ಲೆಗೆ ಸ್ಥಳೀಯ ಸಾರ್ವತ್ರಿಕ ರಜೆ

ಮಂಗಳೂರು: ನಾಗರ ಪಂಚಮಿ ಹಬ್ಬದ ಪ್ರಯುಕ್ತ ಆ.17ರಂದು (ಸೋಮವಾರ) ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸ್ಥಳೀಯ ಸಾರ್ವತ್ರಿಕ ರಜೆ ಘೋಷಿಸಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

. . . . . . . . .

ನಾಗರ ಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಆ. 17ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಸ್ಥಳೀಯ ಸಾರ್ವತ್ರಿಕ ರಜೆಯನ್ನು ಜಿಲ್ಲಾಧಿಕಾರಿಗಳು ಘೋಷಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading