ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ನಾಗರ ಪಂಚಮಿಯ ಪ್ರಯುಕ್ತ ಆ.17ರಂದು ವಿಶೇಷ ಪೂಜೆ ನಡೆಯಿತು. 

. . . . . . . . .

ಅರ್ಚಕರಿಂದ ಶ್ರೀ ನಾಗ ದೇವರಿಗೆ ಹಾಲು ಹಾಗೂ ಸೀಯಾಳಾಭಿಷೇಕ ನೆರವೇರಿತು. ನೂರಾರು ಭಕ್ತಾಧಿಗಳು ಆಗಮಿಸಿ ಹಾಲು ಹಾಗೂ ಸೀಯಾಳವನ್ನು ಸೇವಾ ರೂಪದಲ್ಲಿ ಶ್ರೀ ದೇವರಿಗೆ ಅರ್ಪಿಸಿ ತೀರ್ಥ-ಪ್ರಸಾದವನ್ನು ಸ್ವೀಕರಿಸಿದರು. ದೇವಸ್ಥಾನದ ಸಿಬ್ಬಂದಿಗಳು ಸಹಕರಿಸಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading