ಕಂದ್ರಪ್ಪಾಡಿ : ನಾಗರ ಪಂಚಮಿ ಪ್ರಯುಕ್ತ ವಿಶೇಷ ಪೂಜೆ

ಕಂದ್ರಪ್ಪಾಡಿ ಶ್ರೀ ರಾಜ್ಯ ದೈವ ಮತ್ತು ಪುರುಷ ದೈವ ದೈವಸ್ಥಾನದ ನಾಗನಕಟ್ಟೆಯಲ್ಲಿ ಈ ದಿನ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ವಿಶೇಷ ಪೂಜೆ, ಹಾಲು, ಸೀಯಾಳ ಅಭಿಷೇಕ ನಡೆಯಿತು.

. . . . . . . . .

ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಾಳಿಕಾ ಪ್ರಸಾದ್ ಮಂಡೋಡಿ ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯರು ಮತ್ತು ಊರಿನ ಭಕ್ತಾದಿಗಳು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading