“ಸಂಸತ್ ಅಧಿವೇಶನ ಎದುರಿಸಲು ಮೋದಿ–ಶಾ ಹೆದರಿದ್ದಾರೆ” : ಕಾಂಗ್ರೆಸ್ ವಕ್ತಾರ ಅಮಳ ರಾಮಚಂದ್ರ; ಸುಳ್ಯದಲ್ಲಿ ಕಾಂಗ್ರೆಸ್ ಪತ್ರಿಕಾಗೋಷ್ಠಿ

ಸುಳ್ಯ : ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂಸತ್‌ನ ಮಳೆಗಾಲದ ಅಧಿವೇಶನವನ್ನು ಸಮರ್ಥವಾಗಿ ಎದುರಿಸಲು ಹೆದರಿ ಅಧಿವೇಶನದಿಂದ ದೂರ ಉಳಿದಿದ್ದಾರೆ ಎಂದು ಕೆಸಿಸಿಸಿ ವಕ್ತಾರ ಹಾಗೂ ಸೂಡಾ ಅಧ್ಯಕ್ಷ ಅಮಳ ರಾಮಚಂದ್ರ ಆರೋಪಿಸಿದರು. ಅವರು ಆ. 20ರಂದು ಸುಳ್ಯದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಪ್ರಧಾನಮಂತ್ರಿ ಹಾಗೂ...

ಹೆಡ್ ಕಾನ್‌ಸ್ಟೆಬಲ್ ಸ್ಕರಿಯ ಅವರಿಗೆ ಎಎಸ್‌ಐ ಆಗಿ ಪದೋನ್ನತಿ

ಸುಳ್ಯ ಪೊಲೀಸ್ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸ್ಕರಿಯ ಅವರು ಎಎಸ್‌ಐ ಆಗಿ ಪದೋನ್ನತಿ ಹೊಂದಿ ಸುಬ್ರಹ್ಮಣ್ಯ ಪೊಲೀಸ್‌ ಠಾಣೆಗೆ ವರ್ಗಾವಣೆಯಾಗಿದ್ದಾರೆ. ಪೊಲೀಸ್‌ ಇಲಾಖೆಯಲ್ಲಿ ಕಳೆದ 29 ವರ್ಷಗಳಿಂದ ಸುದೀರ್ಘ ಸೇವೆ ಸಲ್ಲಿಸುತ್ತಿರುವ ಸ್ಕರಿಯ ಅವರು, ಈ ಹಿಂದೆ 2005 ರಿಂದ 2011 ರ ವರೆಗೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಕಾನ್‌ಸ್ಟೆಬಲ್‌ ಆಗಿ...
Ad Widget

ಇಂದಿನ(ಆಗಸ್ಟ್ 20) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಬದಲಾಗದ ಅಡಿಕೆ-ರಬ್ಬರ್ ಧಾರಣೆ ; ಕೊಬ್ಬರಿ, ಕಾಳುಮೆಣಸು ದರದಲ್ಲೂ ಸ್ಥಿರತೆಯ ವಾತಾವರಣ! – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 20 ಆಗಸ್ಟ್ 2026ವಾರ : ಗುರುವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 20) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ರಾಜೀವ್ ಗಾಂಧಿ ಹಾಗೂ ದೇವರಾಜ ಅರಸ್ ಜನ್ಮದಿನಾಚರಣೆ : ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ವ್ಯಾಪ್ತಿಯ ಸುಳ್ಯ ವಿಧಾನಸಭಾ ಕ್ಷೇತ್ರ ಹಾಗೂ ಕಡಬ ಮತ್ತು ಸುಳ್ಯ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಗಳ ವತಿಯಿಂದ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸ್ ಅವರ ಜನ್ಮದಿನಾಚರಣೆಯ ಅಂಗವಾಗಿ ಇಂದು ಸರಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಹಣ್ಣುಹಂಪಲು ವಿತರಿಸುವ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ...

ದ್ವಾದಶ ರಾಶಿಗಳ ದಿನಭವಿಷ್ಯ – ಆಗಸ್ಟ್ 20, ಗುರುವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919701)ಮೇಷರಾಶಿ : ಇಂದು ನೀವು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗುವಿರಿ, ಅನವಶ್ಯಕವಾಗಿ ಮಾತನಾಡುವುದರಿಂದ ಸಮಸ್ಯೆಗೆ ಸಿಲುಕುವಿರಿ, ಮಾತನಾಡುವಾಗ ನಕಾರಾತ್ಮಕ ಪದಗಳನ್ನು ಬಳಸಬೇಡಿ, ನಿಮ್ಮ ಮಕ್ಕಳ ಕಡೆ ಸ್ವಲ್ಪ ಕಾಳಜಿ ವಹಿಸಿ, ಕುಟುಂಬದ ಜೊತೆ ಸಮಯವನ್ನು ಕಳೆಯುವುದು ಉತ್ತಮ... ಗಮನಿಸಿ - ಇಂದು ಶಿಕ್ಷಣ ಕ್ಷೇತ್ರದಲ್ಲಿ ಇರುವವರಿಗೆ ಉತ್ತಮವಾಗಿದೆ......
error: Content is protected !!