ಜೇಸಿಐ ಸುಳ್ಯ ಪಯಸ್ವಿನಿಯ ನವೀನ್ ಕುಮಾರ್.ಎನ್.ಎಂ ರವರಿಗೆ ಸಾಧನಶ್ರೀ ಪ್ರಶಸ್ತಿ

ಜೇಸಿಐ ಭಾರತ ವಲಯ 15ರ ಪ್ರತಿಷ್ಠಿತ ವ್ಯವಹಾರ ಸಮ್ಮೇಳನದಲ್ಲಿ ಕೊಡಮಾಡುವ ಸಾಧನಶ್ರೀ -2026 ಪ್ರಶಸ್ತಿಯು ನಾಯಕತ್ವ, ಸಾಮಾಜಿಕ ಬದ್ಧತೆ, ಕೃಷಿ ಚಟುವಟಿಕೆಗಳು ಹಾಗೂ ಸಮಾಜಸೇವೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಘಟಕದ ಬಹುಮುಖ ಪ್ರತಿಭೆಯ ವ್ಯಕ್ತಿತ್ವದ ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷರಾದ ಜೇಸಿ. ಹೆಚ್‌ಜಿಎಫ್ ನವೀನ್ ಕುಮಾರ್ ಎನ್ಎಂ ರವರು ಇಂದು ಮಡಂತ್ಯಾರ್ ನ ಕಲಾ ಸಭಾಂಗಣದಲ್ಲಿ ನಡೆದ ವಲಯ 15ರ ವ್ಯವಹಾರ ಮತ್ತು ಅಭಿವೃದ್ಧಿ ಸಮ್ಮೇಳನದಲ್ಲಿ ಪ್ರಶಸ್ತಿಯನ್ನು ಸ್ವೀಕರಿಸಿದರು. 

. . . . . . . . .

ಈ ಸಂದರ್ಭದಲ್ಲಿ ಜೇಸಿಐ ಸುಳ್ಯ ಪಯಸ್ವಿನಿಯ ಘಟಕಾಧ್ಯಕ್ಷೆ ಜೆ.ಎಫ್.ಎಂ ಲತಾಶ್ರೀ ಸುಪ್ರೀತ್ ಮೋಂಟಡ್ಕ, ಪೂರ್ವಾಧ್ಯಕ್ಷರಾದ ಜೇಸಿ. ಹೆಚ್.ಜಿ.ಎಪ್ ಗುರುರಾಜ್ ಅಜ್ಜಾವರ, ನಿಕಟ ಪೂರ್ವಾಧ್ಯಕ್ಷರಾದ ಜೆ.ಎಫ್.ಎಂ. ಸುರೇಶ್ ಕಾಮತ್, ಕಾರ್ಯದರ್ಶಿ ತಾರ್ ಚೂಂತಾರು, ಸ್ನಿಗ್ಧ ಮೋಂಟಡ್ಕ ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading