ಹರಿಹರ ಪಳ್ಳತ್ತಡ್ಕ : ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಸೋಣ ಶನಿವಾರ ಆಚರಣೆ

ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನದಲ್ಲಿ ಆ.29ರಂದು ಸೋಣ ಶನಿವಾರ ಆಚರಿಸಲಾಯಿತು. ಆ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಪೂಜೆ ನಡೆದು ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು, ಶ್ರೀ ದೇವಳದ ಪ್ರಧಾನ ಅರ್ಚಕರಾದ ಶ್ರೀ ಸುಬ್ರಹ್ಮಣ್ಯ ನರಸಿಂಹ ಭಟ್ ಮತ್ತು ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದು ಶ್ರೀ ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading