ಗೀತಾ-ಗಾಯನ ಸ್ಪರ್ಧೆಯಲ್ಲಿ ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜಿನ ರೋವರ್ ಮತ್ತು ರೇಂಜರ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಪಂಜ ಇದರ ಸ್ಕೌಟ್ ಗೈಡ್ ದೇಶಭಕ್ತಿ ಗೀತ-ಗಾಯನ ಸ್ಪರ್ಧೆಯು ಆಗಸ್ಟ್ 28 ರಂದು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯದ ಸಭಾಂಗಣದಲ್ಲಿ ಜರುಗಿತು.

. . . . . . . . .

ಗುತ್ತಿಗಾರು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಂಡವು ರೋವರ್ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ರೇಂಜರ್ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

. . . . . . .

ಸ್ಥಳೀಯ ಸಂಸ್ಥೆಯ ಗೀತ-ಗಾಯನ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದ ಶಾಲಾ ತಂಡಗಳು ಜಿಲ್ಲಾಮಟ್ಟದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading