ರಾಜ್ಯ ಮಟ್ಟದ ಕರಾಟೆಯಲ್ಲಿ ಹವನ್ ಅಳ್ಪೆ ಪ್ರಥಮ ಸ್ಥಾನ – ರಾಷ್ಟ್ರ ಮಟ್ಟಕ್ಕೆ ಆಯ್ಕೆ

ಐವತೋಕ್ಲು ಗ್ರಾಮದ ಅಳ್ಪೆ ಮನೆತನದ ದಿವಂಗತ ಕೆಂಚಪ್ಪಗೌಡರ ಮೊಮ್ಮಗ ಹಾಗೂ ದಿವಂಗತ ಯಶವಂತ್ ಕೆ. ಮತ್ತು ಮಮತಾ ದಂಪತಿಗಳ ಪುತ್ರ ಹವನ್ ಅಳ್ಪೆ ಅವರು ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು, ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

. . . . . . . . .

ಹವನ್ ಅಳ್ಪೆ ಅವರು ಸರಸ್ವತಿ ಇಂಗ್ಲಿಷ್ ಮೀಡಿಯಂ ಶಾಲೆ, ಕಡಬ ಇಲ್ಲಿನ 9ನೇ ತರಗತಿಯ ವಿದ್ಯಾರ್ಥಿಯಾಗಿದ್ದಾರೆ. ಇವರ ಈ ಸಾಧನೆಗೆ ನಿರಂತರ ತರಬೇತಿ ಹಾಗೂ ಮಾರ್ಗದರ್ಶನ ನೀಡಿದ ಯಾದವ್ ಬೀರಂತೆಡ್ಕ ಅವರ ಕೊಡುಗೆ ಶ್ಲಾಘನೀಯವಾಗಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading