- Friday
- August 21st, 2026
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ನಾವು ದಿನನಿತ್ಯವೂ ಕೂಡ “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪ್ರಮುಖ ಕೃಷಿ ಉತ್ಪನ್ನಗಳ ಪ್ರತಿದಿನದ ಮಾರುಕಟ್ಟೆ ಧಾರಣೆಯ ವಿವರಗಳನ್ನು ಪಡೆದುಕೊಂಡು ನಮ್ಮ “ಅಮರ ಸುಳ್ಯ ಸುದ್ದಿ ವಾರಪತ್ರಿಕೆ”ಯ ವೆಬ್‌ಸೈಟ್ ನಲ್ಲಿ...
ಸುಳ್ಯ: ಬೆಂಗಳೂರಿನ ದೇವನಹಳ್ಳಿಯಲ್ಲಿರುವ ನಾಗಾರ್ಜುನ ಕಾಲೇಜ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಜಿಯ ಭೌತಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿರುವ ಸುಳ್ಯದ ಕರಿಂಬಿ ಮನೆತನದ ಡಾ. ಮಹೇಶ್ ಕೆ.ಕೆ. ಅವರಿಗೆ ನವದೆಹಲಿಯ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (AICTE) ವತಿಯಿಂದ ₹25 ಲಕ್ಷ ಮೊತ್ತದ ಸಂಶೋಧನಾ ಅನುದಾನ ಮಂಜೂರಾಗಿದೆ. ಎಐಸಿಟಿಇಯ ರಿಸರ್ಚ್ ಪ್ರೊಮೋಷನ್ ಸ್ಕೀಮ್ (RPS) ಅಡಿಯಲ್ಲಿ ಡಾ....
ಸುಳ್ಯ ತಾಲೂಕು ಸಮಸ್ತ ಸಂಯುಕ್ತ ಜಮಾಅತ್ (ರಿ.) ಅಧೀನದಲ್ಲಿರುವ ಸುಮಾರು 14 ಜಮಾಅತ್‌ಗಳ ಸಂಯುಕ್ತ ಖಾಝಿಯಾಗಿ ಸಮಸ್ತ ಕೇರಳ ಜಮ್ಇಯ್ಯತುಲ್ ಉಲಮಾ ಅಧ್ಯಕ್ಷ ಬಹು. ಸಯ್ಯದುಲ್ ಉಲಮಾ ಜಿಫ್ರಿ ಮುತ್ತುಕೋಯ ತಂಘಳ್ ಅವರನ್ನು ನೇಮಕ ಮಾಡಲಾಗಿದ್ದು, ಅವರ ಖಾಝಿ ಅಧಿಕಾರ ಸ್ವೀಕಾರ ಸಮಾರಂಭವು ಆ. 4ರಂದು ಅರಂತೋಡು ತೆಕ್ಕಿಲ್ ಎನ್.ಪಿ.ಎಂ. ಝೈನುಲ್ ಅಬಿದೀನ್ ತಂಘಳ್ ದುಗ್ಗಲಡ್ಕದಲ್ಲಿ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 01 ಆಗಸ್ಟ್ 2026ವಾರ : ಶನಿವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಆಗಸ್ಟ್ 01) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಪಂಜ, ಆ.01: “ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ಜೇಸಿಐ ಪಂಜ ಪಂಚಶ್ರೀ ಹಾಗೂ ಲಯನ್ಸ್ ಕ್ಲಬ್ ಪಂಜ ಸಹಯೋಗದಲ್ಲಿ “ಆಟಿ ನೆಂಪು-2026” ಕಾರ್ಯಕ್ರಮವು ಆಗಸ್ಟ್ 09ರಂದು ಪಂಜದ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ” ಎಂದು ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ ತಿಳಿಸಿದ್ದಾರೆ. ಸುಳ್ಯದ ಪತ್ರಿಕಾ ಭವನದಲ್ಲಿ ಆ....
ಹರಿಹರ ಪಳ್ಳತ್ತಡ್ಕ ಗ್ರಾಮದ ಶ್ರೀ ಹರಿಹರೇಶ್ವರ ದೇವಸ್ಥಾನಕ್ಕೆ ದೇವಚಳ್ಳ ಗ್ರಾಮದ ಧರ್ಮಪಾಲ ಕರಂಗಲಡ್ಕ ಅವರು ಮರದ ಕೆತ್ತನೆಯ ಮೂಲಕ ರಚಿಸಿದ ಬಾಳೆಗೊನೆಯನ್ನು ಆ.01 ರಂದು ಕೊಡುಗೆಯಾಗಿ ನೀಡಿದ್ದಾರೆ. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಜಗದೀಶ್ ಪಡ್ಪು ಹಾಗೂ ಸದಸ್ಯರಾದ ಬೆಳ್ಯಪ್ಪ ಗೌಡ ಖಂಡಿಗೆ ಉಪಸ್ಥಿತರಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)
ಸುಬ್ರಹ್ಮಣ್ಯ : ಮಂಗಳೂರು ವಿದ್ಯುತ್ ಸರಬರಾಜು ಕಂಪನಿ, ಸುಬ್ರಹ್ಮಣ್ಯ ಉಪ ವಿಭಾಗ ಹಾಗೂ ಶಾಖೆಯ ಹಿರಿಯ ಮೆಕ್ಯಾನಿಕ್ ಪಾಲಾಕ್ಷರವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭವು ಜು.31 ಶುಕ್ರವಾರ ಸುಬ್ರಹ್ಮಣ್ಯದ ವಲ್ಲೀಶ ಸಭಾಭವನದಲ್ಲಿ ಜರಗಿತು. ಸಭಾಧ್ಯಕ್ಷತೆಯನ್ನು ಸುಬ್ರಹ್ಮಣ್ಯ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಸತೀಶ ಸಪಲ್ಯ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪುತ್ತೂರು ವಿಭಾಗದ ಹಿರಿಯ ಲೆಕ್ಕಾಧಿಕಾರಿ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:01-08-2026 ಶನಿವಾರ*01,🐏ಮೇಷರಾಶಿ🐏*📖,ಇಂದು ನೀವು ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗುವಿರಿ, ಅನವಶ್ಯಕವಾಗಿ ಮಾತನಾಡುವುದರಿಂದ ಸಮಸ್ಯೆಗೆ ಸಿಲುಕುವಿರಿ, ಮಾತನಾಡುವಾಗ ನಕಾರಾತ್ಮಕ ಪದಗಳನ್ನು ಬಳಸಬೇಡಿ, ನಿಮ್ಮ ಮಕ್ಕಳ ಕಡೆ ಸ್ವಲ್ಪ ಕಾಳಜಿ ವಹಿಸಿ, ಕುಟುಂಬದ ಜೊತೆ ಸಮಯವನ್ನು ಕಳೆಯುವುದು ಉತ್ತಮ, ಗಮನಿಸಿ:- ಇಂದು ಶಿಕ್ಷಣ ಕ್ಷೇತ್ರದಲ್ಲಿ ಇರುವವರಿಗೆ ಉತ್ತಮವಾಗಿದೆ,ಪರಿಹಾರ:-ಹನುಮಾನ್ ಚಾಲೀಸ ಪಠಿಸಿ,*02,🐂ವೃಷಭರಾಶಿ🐂*📖,ಈ...
ಬೆಳ್ಳಾರೆಯ ದಾರುಲ್ ಹಿಖ್ಮಾ ವಿದ್ಯಾಸಂಸ್ಥೆಯಲ್ಲಿ ಎಸ್ಎಸ್ಎಫ್ ಸುಳ್ಯ ಡಿವಿಷನ್ ಸಾಹಿತ್ಯೋತ್ಸವವು ಜು 26 ರಂದು ಜರುಗಿತು.ಅಂದು ಬೆಳಿಗ್ಗೆ 8 ಘಂಟೆಗೆ ಸಯ್ಯಿದ್ ಮುಸ್ತಫಾ ಮಿಸ್ಬಾಹಿ ತಂಙಲ್ ಮುಂದಾಳತ್ವದಲ್ಲಿ ಬೆಳ್ಳಾರೆ ಮಖಾಂ ಝಿಯಾರತ್ ನಡೆಯಿತು.8-30 ಕ್ಕೆ ಧ್ವಜಾರೋಹಣ ನೆರವೇರಿತು.8-45ಕ್ಕೆ ನೋಂದಣಿ ಆರಂಭವಾಯಿತು.ಬೆಳಿಗ್ಗೆ ಘಂಟೆ 9 ಕ್ಕೆ ಸಾಹಿತ್ಯೋತ್ಸವ ಕಾರ್ಯಕ್ರಮದ ಉದ್ಘಾಟನೆ ನೆರವೇರಿತು. ಎಸ್ಎಸ್ಎಫ್ ಸುಳ್ಯ ಡಿವಿಷನ್ ಅಧ್ಯಕ್ಷರಾದ...
ಸುಬ್ರಹ್ಮಣ್ಯ-ಐನೆಕಿದು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಪ್ರಕಾಶ್.ಕೆ.ಎಸ್ ಕಟ್ಟೆಮನೆ ಅವರು ಜುಲೈ 30ರಂದು ನಿವೃತ್ತಿ ಹೊಂದಿದರು.ಬಾಳುಗೋಡು ಗ್ರಾಮದ ಪ್ರತಿಷ್ಠಿತ ಕೂಜುಗೋಡು-ಕಟ್ಟೆಮನೆ ದಿ. ಶೂರಪ್ಪ ಗೌಡ ಮತ್ತು ದಿ. ತಾರಾ ದಂಪತಿಯ ದ್ವಿತೀಯ ಪುತ್ರರಾದ ಇವರು ತಮ್ಮ ಪ್ರಾಥಮಿಕ ಶಿಕ್ಷಣವನ್ನು ಬಾಳುಗೋಡು ಹಾಗೂ ಹರಿಹರ ಪಳ್ಳತ್ತಡ್ಕ ಪ್ರಾಥಮಿಕ ಶಾಲೆಯಲ್ಲಿ, ಪ್ರೌಢಶಾಲಾ ವಿದ್ಯಾಭ್ಯಾಸವನ್ನು ಸುಳ್ಯ...
Loading posts...
All posts loaded
No more posts
