ಕವನ್ (ಕಿಶನ್) ಮಾವಿನಕಟ್ಟೆಯವರಿಗೆ ಸೆ.4ರಂದು ಸಾರ್ವಜನಿಕ ಶ್ರದ್ಧಾಂಜಲಿ ಸಭೆ

ಗ್ರಾಮದ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರ ಜತೆಗೆ ಜಾತಿ ಧರ್ಮ ಭೇದವಿಲ್ಲದೇ ಬೆರೆಯುತ್ತಿದ್ದ, ಕ್ರಿಯಾಶೀಲ ವ್ಯಕ್ತಿತ್ವದ ಪರೋಪಕಾರಿ ಹಾಗೂ ಸಮಾಜಮುಖಿ ವ್ಯಕ್ತಿಯಾಗಿದ್ದ ಕವನ್ (ಕಿಶನ್) ಮಾವಿನಕಟ್ಟೆಯವರ ನಿಧನಕ್ಕೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿದೆ.
ಸೆಪ್ಟೆಂಬರ್ 4ರಂದು ಬೆಳಗ್ಗೆ 9 ಗಂಟೆಗೆ ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ನಡೆಯಲಿದೆ. ಗ್ರಾಮಸ್ಥರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಅಭಿಮಾನಿಗಳು ಹಾಗೂ ಹಿತೈಷಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಅಗಲಿದ ಕವನ್ (ಕಿಶನ್) ಮಾವಿನಕಟ್ಟೆಯವರಿಗೆ ಶ್ರದ್ಧಾಂಜಲಿ ಸಲ್ಲಿಸುವಂತೆ ಆಯೋಜಕರು ತಿಳಿಸಿದ್ದಾರೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading