ದೇವಚಳ್ಳ : ಗ್ರಾಮ ಸಹಾಯಕ ದೀಪಕ್ ಆತ್ಮಹತ್ಯೆ

ದೇವಚಳ್ಳ ಗ್ರಾಮ ಆಡಳಿತಾಧಿಕಾರಿ ಕಚೇರಿಯಲ್ಲಿ ಗ್ರಾಮ ಸಹಾಯಕರಾಗಿರುವ ಎಡಮಂಗಲ ನಿವಾಸಿ ದೀಪಕ್ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ವರದಿಯಾಗಿದೆ.

. . . . . . . . .

ಎಡಮಂಗಲದ ಪುಳಿಕುಕ್ಕು ನಲ್ಲಿರುವ ಮನೆಯ ಸಮೀಪದಲ್ಲಿರುವ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಅವರ ಪತ್ನಿ ತಾಯಿ ಮನೆ ಕಡಬದಲ್ಲಿ ಇದ್ದರೆನ್ನಲಾಗಿದೆ. ಮೃತರು ಪತ್ನಿ ಮಲ್ಲಿಕಾ, ಪುತ್ರಿ ಯದುವಿ ಹಾಗೂ ಸಹೋದರರನ್ನು ಅಗಲಿದ್ದಾರೆ.

. . . . . . .

ಪೋಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಾಗಿದೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading