ಸಾರಿಗೆ ಸಚಿವರನ್ನು ಭೇಟಿಯಾದ ಶಾಸಕಿ ಭಾಗೀರಥಿ ಮುರುಳ್ಯ – ಹೊಸ ಬಸ್ ಒದಗಿಸುವಂತೆ ಮನವಿ

ಸುಳ್ಯ ಬಸ್ ಘಟಕದಲ್ಲಿ ಬಸ್‌ಗಳು ಹಾಗೂ ಸಿಬ್ಬಂದಿಗಳ ಕೊರತೆ ಇರುವುದರಿಂದ ಗ್ರಾಮೀಣ ಪ್ರದೇಶದ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಆದ್ದರಿಂದ ಸುಳ್ಯ ಬಸ್ ಘಟಕಕ್ಕೆ 10 ಹೊಸ ಬಸ್‌ಗಳನ್ನು ಮತ್ತು ಚಾಲಕ ಮತ್ತು ನಿರ್ವಾಹಕರನ್ನು ನೇಮಿಸಬೇಕೆಂದು ಶಾಸಕಿ ಭಾಗೀರಥಿ ಮುರುಳ್ಯ ಅವರು ಸಾರಿಗೆ ಸಚಿವ ಬೈರತಿ ಸುರೇಶ್ ಅವರಿಗೆ ನೀಡಿದ ಮನವಿಯಲ್ಲಿ ತಿಳಿಸಿದ್ದಾರೆ. 

. . . . . . . . .

 ಇನ್ನು 6 ತಿಂಗಳಿನಲ್ಲಿ ಸರಕಾರಕ್ಕೆ ಹೊಸಬಸ್ಸುಗಳು ಹಸ್ತಾಂತರವಾಗಲಿದ್ದು, ನಂತರ ಬಸ್ಸುಗಳನ್ನು ಮತ್ತು ಸಿಬ್ಬಂದಿಗಳನ್ನು ಒದಗಿಸುವುದಾಗಿ ಭರವಸೆ ನೀಡಿದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading