ಸೈಂಟ್ ಜೋಸೆಫ್ 14ರ ವಯೋಮಾನದ ಬಾಲಕಿಯರ ತಂಡಕ್ಕೆ ವಿನ್ನರ್ಸ್ ಪ್ರಶಸ್ತಿ

ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ಸರಕಾರಿ ಪ್ರೌಢ ಶಾಲೆ ಎಣ್ಮೂರಿನಲ್ಲಿ ನಡೆದ ಸುಳ್ಯ ತಾಲೂಕು ಮಟ್ಟದ 14ರ ವಯೋಮಾನದ ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ಸೈಂಟ್ ಜೋಸೆಫ್ ಶಾಲಾ ಬಾಲಕಿಯರ ತಂಡವು ಪ್ರಥಮ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಸ್ವರ, ಕಾರುಣ್ಯ, ಮೌನ, 8ನೇ ತರಗತಿ, ಆದ್ವಿ, ಭುವಿ, ಏಳನೇ,ಸಂಖ್ಯಾ, ಸಾನ್ವಿ 6ನೇ ತರಗತಿ ಇವರು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

. . . . . . . . .

ಸ್ವರ, ಸರ್ವಾಂಗೀಣ ಆಟಗಾರ್ತಿ, ಬೆಸ್ಟ್ ಪಾಸರ್ ಸಂಖ್ಯಾ ಇವರುಗಳು ವೈಯಕ್ತಿಕ ಪ್ರಶಸ್ತಿ ಗಳಿಸಿದರು. ಶಾಲಾ ಜೊತೆ ಕಾರ್ಯದರ್ಶಿ ರೆ. ಫಾ. ಓಲ್ವಿನ್ ಡಿ’ಕುನ್ಹ , ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೇರಿ ಸ್ಟೆಲ್ಲಾ ರ ಮಾರ್ಗದರ್ಶನದಲ್ಲಿ, ದೈಹಿಕ ಶಿಕ್ಷಣ ಶಿಕ್ಷಕರಾದ ಪುಷ್ಪವೇಣಿ ಹುದೇರಿ, ಕೊರಗಪ್ಪ ಬೆಳ್ಳಾರೆ ತರಬೇತಿ ನೀಡಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading