- Friday
- September 4th, 2026
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 04 ಸೆಪ್ಟೆಂಬರ್ 2026ವಾರ : ಶುಕ್ರವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 04) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಆರಂತೋಡು: ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು, ಆರಂತೋಡಿನ ಸಹ ಶಿಕ್ಷಕ ಕಿಶೋರ್ ಕುಮಾರ್ ಕೆ. ಅವರು ಶಿಕ್ಷಣ, ಕಲೆ, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆ ಹಾಗೂ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಸಲ್ಲಿಸಿದ ಸುದೀರ್ಘ ಸೇವೆಯನ್ನು ಪರಿಗಣಿಸಿ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಆರಂತೋಡು ಗ್ರಾಮದ ಕಿರ್ಲಾಯ ನಿವಾಸಿಯಾಗಿರುವ ಕಿಶೋರ್ ಕುಮಾರ್ ಅವರು ತಮ್ಮ...
ಸುಳ್ಯ: ಶಿಕ್ಷಕರ ದಿನಾಚರಣೆ ಪ್ರಯುಕ್ತ ನೀಡಲಾಗುವ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಸುಳ್ಯ ತಾಲೂಕಿನ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ಕಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಪಾಂಡಿಗದ್ದೆ ಶಾಲೆಯ ಶಿಕ್ಷಕ ಯಶೋಧರ ಪಾಂಡಿಗದ್ದೆ, ಹಿರಿಯ ಪ್ರಾಥಮಿಕ ಶಾಲಾ ವಿಭಾಗದಲ್ಲಿ ಎಣ್ಮೂರು ಶಾಲೆಯ ಮುಖ್ಯಶಿಕ್ಷಕಿ ಭುವನೇಶ್ವರಿ ಎಣ್ಮೂರು ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ಅರಂತೋಡು ಎನ್‌ಎಂಎಂಪಿಯು ಪ್ರೌಢಶಾಲಾ ವಿಭಾಗದ ಕಿಶೋರ್...
