ಕರಾಟೆ ಚಾಂಪಿಯನ್ ಶಿಪ್ ನಲ್ಲಿ ಹಾರ್ದಿಕ್ ಗೆ ಚಿನ್ನದ ಪದಕ

ಯುನೈಟೆಡ್ ಕರಾಟೆ ಬುಡೋಕಾನ್ ವತಿಯಿಂದ ಉಪ್ಪಿನಂಗಡಿಯಲ್ಲಿ ನಡೆದ ರಾಷ್ಟ್ರಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್ ನಡೆಯಿತು.
ಈ ಚಾಂಪಿಯನ್ ಶಿಪ್ ನಲ್ಲಿ ಎಡಮಂಗಲ ಪ್ರೌಢಶಾಲೆಯ 8 ನೇ ತರಗತಿ ವಿದ್ಯಾರ್ಥಿ ಹಾರ್ದಿಕ್ ಕುಮಿಟೆ ವಿಭಾಗದಲ್ಲಿ ಪ್ರಥಮ ಹಾಗೂ ಕಟಾ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದಿರುತ್ತಾನೆ.

. . . . . . . . .

ಕರಾಟೆ ಶಿಕ್ಷಕರಾದ ಯಾದವ ಬೀರಂತಡ್ಕ ಅವರು ತರಬೇತಿ ನೀಡುತ್ತಿದ್ದಾರೆ.

. . . . . . .

ಈತ ಎಡಮಂಗಲ ಗ್ರಾಮದ ಪುಳಿಕುಕ್ಕು ಪದ್ಮನಾಭ ಮತ್ತು ಪ್ರಿಯಾಂಕ ದಂಪತಿಗಳ ಪುತ್ರ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading