ಸಂಕೇಶದಲ್ಲಿ 14ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಮೊಸರು ಕುಡಿಕೆ ಉತ್ಸವ

ಫ್ರೆಂಡ್ಸ್ ಸಂಕೇಶ ಇದರ ಆಶ್ರಯದಲ್ಲಿ 14ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವವು ಸೆಪ್ಟೆಂಬರ್ 6ರಂದು ಭಾನುವಾರ ಸಂಕೇಶ ಮೈದಾನದಲ್ಲಿ ನಡೆಯಿತು.

. . . . . . . . .

ಕಾರ್ಯಕ್ರಮವನ್ನು ಮಾಯಿಲಪ್ಪ ಸಂಕೇಶ ಉದ್ಘಾಟಿಸಿದರು. ಗೌರವ ಉಪಸ್ಥಿತರಾಗಿ ಪ್ರೆಂಡ್ಸ್ ಸಂಕೇಶ ಇದರ ಗೌರವಾಧ್ಯಕ್ಷರಾದ ಪುನೀತ್ ಸಂಕೇಶ, ಅಧ್ಯಕ್ಷರಾದ ಜಗ್ಗೇಶ್ ಸಂಕೇಶ ಮತ್ತಿತರರು ಉಪಸ್ಥಿತರಿದ್ದರು.

. . . . . . .

ಧಾರ್ಮಿಕ ಹಾಗೂ ಸಾಂಸ್ಕೃತಿಕ ಸಂಭ್ರಮದೊಂದಿಗೆ ನಡೆದ ಉತ್ಸವದಲ್ಲಿ ಸ್ಥಳೀಯರು ಹಾಗೂ ಸಾರ್ವಜನಿಕರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರುಗು ತಂದರು. ಮೊಸರು ಕುಡಿಕೆ ಉತ್ಸವವು ಯುವಕರ ಉತ್ಸಾಹ ಮತ್ತು ಸಂಭ್ರಮಕ್ಕೆ ಸಾಕ್ಷಿಯಾಯಿತು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading