- Thursday
- September 10th, 2026
ಸುಳ್ಯ: ಇತ್ತೀಚಿನ ದಿನಗಳಲ್ಲಿ ಆಹಾರ ಪದ್ಧತಿಯಲ್ಲಿನ ಬದಲಾವಣೆ ಹಾಗೂ ಕಲಬೆರಕೆಯ ಆಹಾರ ಸೇವನೆಯಿಂದ ವಿವಿಧ ಆರೋಗ್ಯ ಸಮಸ್ಯೆಗಳು ಎದುರಾಗುತ್ತಿರುವ ಹಿನ್ನೆಲೆಯಲ್ಲಿ, ಪರಿಶುದ್ಧ ಹಾಗೂ ಮನೆಯಲ್ಲೇ ತಯಾರಿಸಿದ ಆಹಾರ ಉತ್ಪನ್ನಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ಜಲಕ್ಯ ಹೋಮ್ ಮೇಡ್ ಪ್ರಾಡಕ್ಟ್ಸ್ ಸಂಸ್ಥೆ ಕಾರ್ಯಾರಂಭಿಸಿದೆ. ಯಾವುದೇ ಕೆಮಿಕಲ್, ಕೃತಕ ಬಣ್ಣ ಅಥವಾ ಕಲಬೆರಕೆ ಬಳಸದೆ ಮನೆಯಲ್ಲೇ ತಯಾರಿಸಲಾದ ವಿವಿಧ...
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ)ಸುಳ್ಯ ತಾಲೂಕು, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಬಾಳುಗೋಡು, ಇವುಗಳ ಸಂಯುಕ್ತ ಆಶ್ರಯದಲ್ಲಿ ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶುಭ ದಯಾನಂದರವರ ಅಧ್ಯಕ್ಷತೆಯಲ್ಲಿ ಶಾಲಾ ಶಿಬಿರ ಕಾರ್ಯಕ್ರಮವನ್ನು ಸೆ. 9ರಂದು ದ.ಕ.ಜಿ.ಪಂ. ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು. ಕಾರ್ಯಕ್ರಮವನ್ನು ಬಾಳುಗೋಡು...
