ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾದ ಪದ್ಮರಾಜ್ ಅವರಿಗೆ ಎನ್ ಎಸ್ ಯು ಐ ನಿಂದ ಅಭಿನಂದನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಪದ್ಮರಾಜ್ ಆರ್. ಪೂಜಾರಿ ಅವರನ್ನು ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಅವರು ಭೇಟಿಯಾಗಿ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಎನ್‌ಎಸ್‌ಯುಐ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪದ್ಮರಾಜ್ ಆರ್. ಪೂಜಾರಿ ಅವರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ಮತ್ತಷ್ಟು ಬಲಿಷ್ಠವಾಗಿ, ಸಂಘಟಿತವಾಗಿ ಬೆಳೆಯುವುದರೊಂದಿಗೆ ಜನಪರ ಕಾರ್ಯಗಳ ಮೂಲಕ ಹೊಸ ಚೈತನ್ಯ ಪಡೆದುಕೊಳ್ಳಲಿ ಎಂದು ಕೀರ್ತನ್ ಗೌಡ ಕೊಡಪಾಲ ಹಾರೈಸಿದರು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading