ನಿಂತಿಕಲ್ಲು : ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ವ್ಹೀಲ್ ಚಯರ್ ಹಸ್ತಾಂತರ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಕೊಮೋಡೋ ವೀಲ್ ಚೇರನ್ನು ನಿಂತಕಲ್ಲು ವಲಯದ ಎಣ್ಮೂರಿನ ಬಾಬು ರವರಿಗೆ ತಾಲೂಕು ಯೋಜನಾಧಿಕಾರಿ ಮಾಧವ ರವರು ಹಸ್ತಾಂತರಿಸಿದರು.

. . . . . . . . .

ಈ ಸಂದರ್ಭದಲ್ಲಿ ಸ್ಥಳೀಯರಾದ ಸುಧಾಕರ ರೈ, ಜನಜಾಗೃತಿ ವೇದಿಕೆ ಸದಸ್ಯರಾದ ಉಮೇಶ್ ರೈ ಹಾಗೂ ವಲಯ ಅಧ್ಯಕ್ಷರಾದ ವಸಂತ ಮತ್ತು ಮೇಲ್ವಿಚಾರಕರು ಉಪಸ್ಥಿತರಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading