ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳಿಗೆ ಖೋ-ಖೋದಲ್ಲಿ ಪ್ರಥಮ ಸ್ಥಾನ

ಸುಬ್ರಹ್ಮಣ್ಯ: ಕರ್ನಾಟಕ ಸರಕಾರದ ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಸುಬ್ರಹ್ಮಣ್ಯ ಇವರ ಆಶ್ರಯದಲ್ಲಿ ನಡೆದ ಜಿಲ್ಲಾಮಟ್ಟದ 14 ವರ್ಷ ವಯೋಮಾನದ ಬಾಲಕ-ಬಾಲಕಿಯರ ಖೋ-ಖೋ ಪಂದ್ಯಾಟದಲ್ಲಿ ಕುಮಾರಸ್ವಾಮಿ ವಿದ್ಯಾಲಯದ ವಿದ್ಯಾರ್ಥಿಗಳು ಭಾಗವಹಿಸಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.

. . . . . . . . .

ಅತ್ಯುತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳು ಮುಂದಿನ ಜಿಲ್ಲಾ ಮಟ್ಟದ ಆಯ್ಕೆ ಪ್ರಕ್ರಿಯೆಗೆ ಅರ್ಹತೆ ಪಡೆದಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಪೋಷಕರು ಅಭಿನಂದನೆ ಸಲ್ಲಿಸಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading