ವಳಲಂಬೆ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸಾಮೂಹಿಕ ಶನಿಪೂಜೆ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೆ.12ರಂದು ಸಾಮೂಹಿಕ ಶನಿಪೂಜೆ, ಶ್ರಾವಣ ಶನಿವಾರ ಹಾಗೂ ಬಲಿವಾಡು ಕೂಟ ನಡೆಯಿತು.

. . . . . . . . .

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮಿತ್ರದೇವ ಮಡಪ್ಪಾಡಿ ಹಾಗೂ ಸಮಿತಿ ಸದಸ್ಯರು, ಭಕ್ತಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading