ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಕದೀರು ಕಟ್ಟುವ ಕಾರ್ಯಕ್ರಮ

ಪೆರುವಾಜೆ : ಶ್ರೀ ಕ್ಷೇತ್ರ ಪೆರುವಾಜೆಯ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಕದೀರು ಕಟ್ಟುವ (ತೆನೆ) ಕಾರ್ಯಕ್ರಮವು ಸೆ.13ರಂದು ಭಾನುವಾರ ಬೆಳಗ್ಗೆ 7.30ಕ್ಕೆ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಿತು.

. . . . . . . . .

ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಸುನಿಲ್ ಕುಮಾರ್ ರೈ ಪೆರುವಾಜೆಗುತ್ತು ಹಾಗೂ ಸರ್ವಸದಸ್ಯರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು. ಈ ಸಂದರ್ಭದಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading