- Monday
- September 14th, 2026
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197ದಿನಾಂಕ:14-09-2026 ಸೋಮವಾರ*01,🐏ಮೇಷರಾಶಿ🐏*📃,ದೂರದ ಬಂಧುಗಳಿಂದ ಶುಭ ಸಮಾಚಾರ ಸಿಗುತ್ತದೆ. ಮನೆಯಲ್ಲಿ ಆಕಸ್ಮಿತವಾಗಿ ಕೆಲವು ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ಕೈಗೆತ್ತಿಕೊಂಡ ಕೆಲಸದಲ್ಲಿ ಕಠಿಣ ಪರಿಶ್ರಮಕ್ಕೆ ತಕ್ಕ ಫಲ ಪಡೆಯುತ್ತೀರಿ. ಹೊಸ ಸ್ನೇಹಿತರ ಪರಿಚಯ ಲಾಭದಾಯಕವಾಗಿರುತ್ತದೆ. ವೃತ್ತಿಪರ ವ್ಯವಹಾರಗಳು ಸುಗಮವಾಗಿ ಸಾಗುತ್ತವೆ,ಗಮನಿಸಿ:-ಉದ್ಯೋಗದಲ್ಲಿ ಹೆಚ್ಚುವರಿಜವಾಬ್ದಾರಿಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸುತ್ತೀರಿ,ಪರಿಹಾರ:-ಶ್ರೀ ದುರ್ಗಾ ದೇವಿಯನ್ನು ಸ್ಮರಣೆ ಮಾಡಿ,*02,🐂ವೃಷಭರಾಶಿ🐂*📃,ಒಂದು...
ಸುಳ್ಯದ ಶ್ರೀಹರಿ ಕಾಂಪ್ಲೆಕ್ಸ್ ನಲ್ಲಿರುವ ಮಹಾಲಕ್ಷ್ಮಿ ಪ್ಯಾನ್ಸಿ ಯ ಗೋಡಾನ್ ಗೆ ಆಕಸ್ಮಿಕ ಬೆಂಕಿ ತಗುಲಿದ್ದು, ಅದರಲ್ಲಿದ್ದ ವಸ್ತುಗಳು ಸಂಪೂರ್ಣ ಹೊತ್ತಿ ಉರಿದಿದೆ. ಗೋಡೌನ್ ನಲ್ಲಿ ಇಂದು ಮುಂಜಾನೆ ಅಂದಾಜು 5.30 ರ ವೇಳೆಗೆ ಬೆಂಕಿ ಹೊತ್ತಿಕೊಂಡಿದ್ದು ಅಗ್ನಿಶಾಮಕ ದಳ ಕೂಡಲೇ ಆಗಮಿಸಿ ಬೆಂಕಿ ನಂದಿಸಿದ್ದಾರೆ.
ಮಾವಿನಕಟ್ಟೆ: ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್, ಮಾವಿನಕಟ್ಟೆ ಇದರ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಕ್ಲಬ್‌ನ ನೂತನ ಅಧ್ಯಕ್ಷರಾಗಿ ಪ್ರವೀಣ್ ಮಾವಿನಕಟ್ಟೆ ಅವರು ಮರು ಆಯ್ಕೆಯಾಗಿದ್ದು, ಕಾರ್ಯದರ್ಶಿಯಾಗಿ ಲಿಖಿತ್ ಕೆ.ಸಿ., ಜತೆ ಕಾರ್ಯದರ್ಶಿಯಾಗಿ ಮನೋಜ್ ದೇವ, ಉಪಾಧ್ಯಕ್ಷರಾಗಿ ಕಿರಣ್ ಮಾವಿನಕಟ್ಟೆ, ಖಜಾಂಜಿಯಾಗಿ ಫಾರೂಕ್ ಮಾವಿನಕಟ್ಟೆ, ಸಂಘಟನಾ ಕಾರ್ಯದರ್ಶಿಯಾಗಿ ರಿಯಾಜ್ ಮಾವಿನಕಟ್ಟೆ ಹಾಗೂ ಕ್ರೀಡಾ ಕಾರ್ಯದರ್ಶಿಯಾಗಿ...
ಹಾಲೆಮಜಲು: ಆದರ್ಶ ಯೂತ್ ಕ್ಲಬ್ (ರಿ.) ಹಾಲೆಮಜಲು ಇದರ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಮತ್ತು ಚೌತಿ ಪೂಜಾ ಕಾರ್ಯಕ್ರಮವು ಶ್ರೀ ವೆಂಕಟೇಶ್ವರ ಸಭಾಭವನ, ಹಾಲೆಮಜಲು ಇಲ್ಲಿ ವಿಜೃಂಭಣೆಯಿಂದ ನಡೆಯಿತು. ಕಾರ್ಯಕ್ರಮವನ್ನು ಶ್ರೀ ವೆಂಕಪ್ಪ ಗೌಡ ಕಟ್ಟೆಕೋಡಿ, ಪ್ರಗತಿಪರ ಕೃಷಿಕರು, ಹಾಲೆಮಜಲು ಇವರು ದೀಪ ಬೆಳಗಿಸಿ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಶ್ರೀ ಆಕರ್ಷ್ ಕುಳ್ಳಂಪಾಡಿ, ಗೌರವಾಧ್ಯಕ್ಷರು,...
ಸುಳ್ಯ ಯುವಜನ ಸಂಯುಕ್ತ ಮಂಡಳಿ ವಾರ್ಷಿಕ ಮಹಾಸಭೆಯು ಸೆ.26 ರಂದು ಸುಳ್ಯದಲ್ಲಿ ನಡೆಯಲಿದ್ದು, ಇದರ ಆಮಂತ್ರಣ ಪತ್ರದ ಬಿಡುಗಡೆ ಪಂಜದ ಗ್ರಾ.ಪಂ. ಸಭಾಂಗಣದಲ್ಲಿ ನಡೆಯಿತು. ಸುಳ್ಯ ವರ್ತಕರ ಸಂಘದ ಗೌರವಾಧ್ಯಕ್ಷ ಪಿ.ಬಿ.ಸುಧಾಕರ ರೈ ಆಮಂತ್ರಣ ಪತ್ರ ಬಿಡುಗಡೆಗೊಳಿಸಿದರು. ಮಂಡಳಿ ಅಧ್ಯಕ್ಷ ಪವನ್ ಪಲ್ಲತ್ತಡ್ಕ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಪಂಚಶ್ರೀ ಪಂಜ ಸ್ಪೋಟ್ಸ್ ಕ್ಲಬ್ ಅಧ್ಯಕ್ಷ...
