- Tuesday
- September 15th, 2026
ದೇಶದ ವೈಜ್ಞಾನಿಕ, ತಾಂತ್ರಿಕ ಹಾಗೂ ಮೂಲಸೌಕರ್ಯ ಅಭಿವೃದ್ಧಿಯಲ್ಲಿ ಇಂಜಿನಿಯರ್‌ಗಳ ಮಹತ್ವದ ಕೊಡುಗೆಯನ್ನು ಸ್ಮರಿಸುವ ಸಲುವಾಗಿ ಪ್ರತಿವರ್ಷ ಸೆಪ್ಟೆಂಬರ್ 15ರಂದು ರಾಷ್ಟ್ರೀಯ ಇಂಜಿನಿಯರ್ಸ್ ಡೇ ಆಚರಿಸಲಾಗುತ್ತಿದೆ. ಭಾರತದ ಶ್ರೇಷ್ಠ ಇಂಜಿನಿಯರ್ ಹಾಗೂ ಭಾರತ ರತ್ನ ಪುರಸ್ಕೃತ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಜನ್ಮದಿನದ ಅಂಗವಾಗಿ ಈ ದಿನವನ್ನು ದೇಶಾದ್ಯಂತ ಆಚರಿಸಲಾಗುತ್ತಿದೆ. 1861ರ ಸೆಪ್ಟೆಂಬರ್ 15ರಂದು ಕರ್ನಾಟಕದ ಮುದ್ದೇನಹಳ್ಳಿಯಲ್ಲಿ...
ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ 23ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮದ ಅಂಗವಾಗಿ ಧಾರ್ಮಿಕ ಸಭೆ ಸೆ.14 ರಂದು ನಡೆಯಿತು. ಗಣೇಶ ತತ್ವಗಳನ್ನು ಮೈಗೂಡಿಸಿಕೊಂಡಾಗ ಸಮಾಜದಲ್ಲಿ ಉತ್ತಮ ವ್ಯಕ್ತಿಯಾಗಲು ಸಾಧ್ಯ. ಭಾರತೀಯ ಕುಟುಂಬ ಪದ್ದತಿ, ಸಂಸ್ಕೃತಿ, ಸಂಪ್ರದಾಯಗಳ ಪಾಲನೆ ಇಂದಿನ ಸಮಾಜದಲ್ಲಿ ಅಗತ್ಯವಿದೆ' ಎಂದು ಸುಳ್ಯ ತಾಲೂಕು ಕೃಷಿಕ...
