ಮೆ| ಮುಳಿಯ ಕೃಷ್ಣ ಭಟ್ ಜ್ಯುವೆಲ್ಲರ್ಸ್‌ನಲ್ಲಿ ಗಣೇಶ ಚತುರ್ಥಿ ವಿಶೇಷ ಕೊಡುಗೆ | ಆಭರಣ ಖರೀದಿಗೆ ಗ್ರಾಹಕರಿಂದ ಉತ್ತಮ ಸ್ಪಂದನೆ

ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಸುಳ್ಯದ ಪ್ರತಿಷ್ಠಿತ ಮೆ| ಮುಳಿಯ ಕೃಷ್ಣ ಭಟ್ ಜ್ಯುವೆಲ್ಲರ್ಸ್‌ನಲ್ಲಿ ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ನೀಡಲಾಗಿದ್ದು, ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

. . . . . . . . .

ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಮಳಿಗೆಗೆ ಭೇಟಿ ನೀಡಿ ವಿವಿಧ ವಿನ್ಯಾಸಗಳ ಚಿನ್ನಾಭರಣ ಹಾಗೂ ಇತರ ಆಭರಣಗಳನ್ನು ಖರೀದಿಸಿದರು. ಹಬ್ಬದ ಸಂಭ್ರಮದ ನಡುವೆ ತಮ್ಮ ಇಷ್ಟದ ಆಭರಣಗಳನ್ನು ಖರೀದಿಸಲು ಗ್ರಾಹಕರು ಉತ್ಸಾಹದಿಂದ ಆಗಮಿಸಿದ್ದರು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading