ಕೊಲ್ಲಮೊಗ್ರು : ಹಾಲುತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

ಕೊಲ್ಲಮೊಗ್ರು ಹಾಲುತ್ಪಾದಕರ ಸಹಕಾರ ಸಂಘದ 2025-26ನೇ ಸಾಲಿನ ವಾರ್ಷಿಕ ಸಾಮಾನ್ಯ ಸಭೆಯು ಕೊಲ್ಲಮೊಗ್ರದ ಮಯೂರ ಕಲಾಮಂದಿರದಲ್ಲಿ ಸೆ.17ರಂದು ನಡೆಯಿತು. ಸಂಘದ ಅಧ್ಯಕ್ಷರಾದ ಪುಷ್ಪರಾಜ್ ಪಡ್ಪು ಸಭೆಯ ಅಧ್ಯಕ್ಷತೆ ವಹಿಸಿದ್ದರು.

. . . . . . . . .

ಸಭೆಯಲ್ಲಿ ಸಂಘಕ್ಕೆ ಅತೀ ಹೆಚ್ಚು ಹಾಲು ಹಾಕಿದ ಸದಸ್ಯರಿಗೆ ಬಹುಮಾನ ವಿತರಣೆ ಹಾಗೂ ಸಮಾಧಾನಕರ ಉಡುಗೊರೆ ವಿತರಣೆ ಮಾಡಲಾಯಿತು.

. . . . . . .

ಈ ಸಂದರ್ಭದಲ್ಲಿ ಸುಳ್ಯ ಕೆನರಾ ಬ್ಯಾಂಕ್ ನ ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಆಪ್ತ ಸಮಾಲೋಚಕರಾದ ಸುಜಾತಾ ಮಾಹಿತಿ ನೀಡಿದರು. ಸಭೆಯಲ್ಲಿ ಸಂಘದ ಎಲ್ಲಾ ನಿರ್ದೇಶಕರು ಹಾಗೂ ಹೈನುಗಾರಿಕಾ ರೈತರು ಉಪಸ್ಥಿತರಿದ್ದರು. ಪುಷ್ಪರಾಜ್ ಪಡ್ಪು ಸ್ವಾಗತಿಸಿ ಕಾರ್ಯದರ್ಶಿ ಲಲಿತಾ ಧನ್ಯವಾದ ಸಮರ್ಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading