ಕಾಳಿಕಾ ಪ್ರಸಾದ್ ಮುಂಡೋಡಿ ರಾಜ್ಯಮಟ್ಟದ “ಧಾರ್ಮಿಕ ಸೇವಾ ರತ್ನ” ಪ್ರಶಸ್ತಿಗೆ ಆಯ್ಕೆ

ಅಖಿಲ ಭಾರತ ಒಕ್ಕಲಿಗರ ಮಹಾಸಭಾ ಮತ್ತು ಒಕ್ಕಲಿಗರ ಪರಿಷತ್ತು, ಹಾಗೂ ಕೃಷ್ಣಪ್ಪ ರಂಗಮ್ಮ ಸಮಾಜ ಸೇವಾ ಪ್ರತಿಷ್ಠಾನ ಇವರ ಆಶ್ರಯದಲ್ಲಿ ನಡೆಯುವ ರಾಜ್ಯಮಟ್ಟದ ಒಕ್ಕಲಿಗ ಹಾಗೂ ಅದರ 116 ಜಾತಿ-ಉಪಜಾತಿಗಳ ಸ್ನೇಹ ಮಿಲನ-ಅಭಿನಂದನಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕಾಳಿಕಾ ಪ್ರಸಾದ್ ಮುಂಡೋಡಿ ರಾಜ್ಯಮಟ್ಟದ “ಧಾರ್ಮಿಕ ಸೇವಾ ರತ್ನ” ಪ್ರಶಸ್ತಿಗೆ ನೀಡಿ ಗೌರವಿಸಲಿದ್ದಾರೆ.

. . . . . . . . .

ಸೆ. 27 ರಂದು ಬೆಂಗಳೂರಿನ ಟಿ ದಾಸರಹಳ್ಳಿಯ ಬಾಗಲಗುಂಟೆ ಸರ್ಕಲ್ ನಲ್ಲಿರುವ ಶ್ರೀ ಸಾಯಿ ಕಲ್ಯಾಣ ಮಂಟಪದ ನಡೆಯುವ ಕಾರ್ಯಕ್ರಮದಲ್ಲಿ ಸಾಧಕರನ್ನು ಗೌರವಿಸಲಿದ್ದಾರೆ

. . . . . . .

ಈ ಕಾರ್ಯಕ್ರಮದಲ್ಲಿ ದೇವಚಳ್ಳ ಗ್ರಾಮದ ಕಾಳಿಕಾಪ್ರಸಾದ್ ಮುಂಡೋಡಿ ಅವರು ಸಲ್ಲಿಸಿದ ಧಾರ್ಮಿಕ ಕ್ಷೇತ್ರದ ಸೇವೆಯನ್ನು ಪರಿಗಣಿಸಿ, ಅವರಿಗೆ 2026ನೇ ಸಾಲಿನ “ಧಾರ್ಮಿಕ ಸೇವಾ ರತ್ನ” ಪ್ರಶಸ್ತಿ ನೀಡಿ ಗೌರವಿಸಲಿದ್ದಾರೆ.

ಅವರು ಇತಿಹಾಸ ಪ್ರಸಿದ್ಧವಾದ ಕಂದ್ರಪ್ಪಾಡಿ ಶ್ರೀ ರಾಜ್ಯ ದೈವ ಮತ್ತು ಪುರುಷ ದೈವ ದೈವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ನಿರಂತರವಾಗಿ ಸೇವೆ ಸಲ್ಲಿಸುತ್ತಾ ಬಂದಿದ್ದಾರೆ.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading