ಏನೆಕಲ್ಲು : ಮೋದಿಯವರ ಜನ್ಮದಿನದ ಅಂಗವಾಗಿ ವಿಶೇಷ ಭಜನಾ ಸೇವೆ

ಯೇನೆಕಲ್ಲು: ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ಸೆ.17ರಂದು ಗುರುವಾರ ಸಂಜೆ ಶ್ರೀ ಆದಿಶಕ್ತಿ ಭಜನಾ ಮಂದಿರ, ಯೇನೆಕಲ್ಲಿನಲ್ಲಿ ವಿಶೇಷ ಭಜನಾ ಸೇವೆ ನಡೆಯಿತು.

. . . . . . . . .

ಸಂಜೆ 6.30ರಿಂದ 7.30ರವರೆಗೆ ನಡೆದ ವಿಶೇಷ ಭಜನಾ ಸೇವೆಯಲ್ಲಿ ಭಕ್ತರು ಭಾಗವಹಿಸಿ ಭಜನಾ ಸೇವೆಯನ್ನು ನೆರವೇರಿಸಿದರು. ಈ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಶುಭ ಹಾರೈಸಲಾಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading