ಸೆ.19ರಂದು ಸುಳ್ಯ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಸುಳ್ಯ : ಮೆಸ್ಕಾಂ ಸುಳ್ಯ ಉಪವಿಭಾಗದ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆ19ರಂದು ನಿರ್ವಹಣಾ ಕಾಮಗಾರಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ 11 ಕೆ.ವಿ. ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೋಡಿಕಾನ, ಕೋಲ್ಚಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ ಹಾಗೂ ಮಂಡೆಕೋಲು ಫೀಡರ್‌ಗಳ ವ್ಯಾಪ್ತಿಯಲ್ಲಿ ಸೆ.19ರ ಶನಿವಾರ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading