ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷಾ ಸ್ಥಾನಮಾನ – ಸುಳ್ಯ ಕಾಂಗ್ರೆಸ್ ಸಂಭ್ರಮಾಚರಣೆ

ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷಾ ಸ್ಥಾನಮಾನ ನೀಡಿ ಮಹತ್ವದ ನಿರ್ಧಾರವನ್ನು ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿ  ಡಿ ಕೆ ಶಿವಕುಮಾರ್ ಹಾಗೂ ಸಚಿವ ಸಂಪುಟದ ಸದಸ್ಯರು ತೆಗೆದುಕೊಂಡು, ಸಮಸ್ತ ತುಳು ಭಾಷಿಕರ ದಶಕಗಳ ಬೇಡಿಕೆಯನ್ನು ಈಡೇರಿಸಿರುವ ಹಿನ್ನೆಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಧಾಕೃಷ್ಣ ಬೊಳ್ಳೂರು...
error: Content is protected !!