ದಿನೇಶ್‌ ಹಾಲೆಮಜಲುರವರಿಗೆ “ಸಮಾಜ ಸೇವಾ ರತ್ನ” ಪ್ರಶಸ್ತಿ

ಅಖಿಲ ಭಾರತ ಒಕ್ಕಲಿಗರ ಮಹಾಸಭಾ ಮತ್ತು ಒಕ್ಕಲಿಗರ ಪರಿಷತ್ತು ಹಾಗೂ ಕೃಷ್ಣಪ್ಪ ರಂಗಮ್ಮ ಸಮಾಜ ಸೇವಾ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ಸಮಾಜ ಸೇವಾ ರತ್ನ ಪ್ರಶಸ್ತಿಗೆ ದಿನೇಶ್ ಹಾಲೆಮಜಲು ಆಯ್ಕೆಯಾಗಿದ್ದಾರೆ.

. . . . . . . . .

ಕರ್ನಾಟಕ ಅರೆಭಾಷೆ ಅಕಾಡೆಮಿಯ ಮಾಜಿ ಸದಸ್ಯರಾಗಿರುವ ಇವರು ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ. ಇವರ ಸಾಮಾಜಿಕ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ. ಸೆ. ೨೭ರಂದು ನಡೆಯುವ ರಾಜ್ಯ ಮಟ್ಟದ ಒಕ್ಕಲಿಗ ಹಾಗೂ ಅದರ ೧೧೬ ಉಪಜಾತಿಗಳ ಸ್ನೇಹ ಮಿಲನ – ಅಭಿನಂದನೆ – ಪ್ರಶಸ್ತಿ -ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading