ದಿನೇಶ್‌ ಹಾಲೆಮಜಲುರವರಿಗೆ “ಸಮಾಜ ಸೇವಾ ರತ್ನ” ಪ್ರಶಸ್ತಿ

ಅಖಿಲ ಭಾರತ ಒಕ್ಕಲಿಗರ ಮಹಾಸಭಾ ಮತ್ತು ಒಕ್ಕಲಿಗರ ಪರಿಷತ್ತು ಹಾಗೂ ಕೃಷ್ಣಪ್ಪ ರಂಗಮ್ಮ ಸಮಾಜ ಸೇವಾ ಪ್ರತಿಷ್ಠಾನದ ವತಿಯಿಂದ ಕೊಡಮಾಡುವ ಸಮಾಜ ಸೇವಾ ರತ್ನ ಪ್ರಶಸ್ತಿಗೆ ದಿನೇಶ್ ಹಾಲೆಮಜಲು ಆಯ್ಕೆಯಾಗಿದ್ದಾರೆ. ಕರ್ನಾಟಕ ಅರೆಭಾಷೆ ಅಕಾಡೆಮಿಯ ಮಾಜಿ ಸದಸ್ಯರಾಗಿರುವ ಇವರು ಅನೇಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದಾರೆ. ಇವರ ಸಾಮಾಜಿಕ ಕ್ಷೇತ್ರದ ಸೇವೆಯನ್ನು ಪರಿಗಣಿಸಿ ಈ ಪ್ರಶಸ್ತಿ ನೀಡಲಾಗಿದೆ....

ಸುಳ್ಯ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಆಗ್ರಹಿಸಿ ಎನ್‌ಎಸ್‌ಯುಐ ಉಪಾಧ್ಯಕ್ಷ ಕೀರ್ತನ್ ಗೌಡ ಕೊಡಪಾಲರಿಂದ ಮುಖ್ಯಮಂತ್ರಿಗೆ ಮನವಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದ ಸಮಗ್ರ ಹಾಗೂ ಸರ್ವಾಂಗೀಣ ಅಭಿವೃದ್ಧಿಗಾಗಿ ವಿಶೇಷ ಅಭಿವೃದ್ಧಿ ಪ್ಯಾಕೇಜ್ ರೂಪಿಸಿ ಅನುಷ್ಠಾನಗೊಳಿಸುವಂತೆ ಕೋರಿ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ (NSUI) ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ಉಪಾಧ್ಯಕ್ಷರಾದ ಕೀರ್ತನ್ ಗೌಡ ಕೊಡಪಾಲ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಸುಳ್ಯ ಕ್ಷೇತ್ರವು ಕೃಷಿ...
Ad Widget

ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷಾ ಸ್ಥಾನಮಾನ – ಸುಳ್ಯ ಕಾಂಗ್ರೆಸ್ ಸಂಭ್ರಮಾಚರಣೆ

ತುಳು ಭಾಷೆಗೆ ರಾಜ್ಯದ ಎರಡನೇ ಹೆಚ್ಚುವರಿ ಆಡಳಿತ ಭಾಷಾ ಸ್ಥಾನಮಾನ ನೀಡಿ ಮಹತ್ವದ ನಿರ್ಧಾರವನ್ನು ನಿನ್ನೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿ  ಡಿ ಕೆ ಶಿವಕುಮಾರ್ ಹಾಗೂ ಸಚಿವ ಸಂಪುಟದ ಸದಸ್ಯರು ತೆಗೆದುಕೊಂಡು, ಸಮಸ್ತ ತುಳು ಭಾಷಿಕರ ದಶಕಗಳ ಬೇಡಿಕೆಯನ್ನು ಈಡೇರಿಸಿರುವ ಹಿನ್ನೆಲೆಯಲ್ಲಿ ಸುಳ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಾಧಾಕೃಷ್ಣ ಬೊಳ್ಳೂರು...
error: Content is protected !!