- Monday
- September 21st, 2026
ಬಾಯಿಯ ಸ್ವಚ್ಛತೆ ಕಾಪಾಡಿಕೊಳ್ಳುವರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ಹೆಚ್ಚುತ್ತದೆ ಎಂಬುದು ನಮಗೆಲ್ಲಾ ತಿಳಿದಿದೆ. ಹಲ್ಲು ಶುಚಿಯಾಗಿದ್ದಲ್ಲಿ ವಸಡಿನ ಆರೋಗ್ಯ ವೃದ್ಧಿಯಾಗಿ ಹಲ್ಲುಗಳು ಗಟ್ಟಿಯಾಗಿ, ನಾವು ತಿಂದ ಆಹಾರ ಸರಿಯಾಗಿ ಪಚನಗೊಂಡು ದೈಹಿಕ ಆರೋಗ್ಯ ವೃದ್ಧಿಸುತ್ತದೆ ಮತ್ತು ಅದರಿಂದ ವ್ಯಕ್ತಿಯ ಮಾನಸಿಕ ವ್ಯಕ್ತಿತ್ವಕ್ಕೆ ಹೊಸ ಮೆರುಗು ನೀಡುತ್ತದೆ. ಹಲ್ಲಿನ ಸ್ವಚ್ಛತೆ ಕಾಪಾಡಿಕೊಳ್ಳದಿದ್ದಲ್ಲಿ ವಸಡಿನ ರೋಗಕ್ಕೆ ನಾಂದಿ...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 21 ಸೆಪ್ಟೆಂಬರ್ 2026ವಾರ : ಸೋಮವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 21) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು...
