ಅಖಿಲ ಭಾರತ ಒಕ್ಕಲಿಗರ ಮಹಾಸಭಾ, ಒಕ್ಕಲಿಗರ ಪರಿಷತ್ತು ಪ್ರಶಸ್ತಿ| ಸಹಕಾರಿ ಧುರೀಣ ಪಿ.ಸಿ. ಜಯರಾಮ ಆಯ್ಕೆ

ಅಖಿಲ ಭಾರತ ಒಕ್ಕಲಿಗರ ಮಹಾಸಭಾ, ಒಕ್ಕಲಿಗರ ಪರಿಷತ್ತು ಹಾಗೂ ಕೃಷ್ಣಪ್ಪ ರಂಗಮ್ಮ ಸಮಾಜ ಸೇವಾ ಪ್ರತಿಷ್ಠಾನದ ವತಿಯಿಂದ ನೀಡಲಾಗುವ ವಿವಿಧ ಕ್ಷೇತ್ರಗಳ ರಾಜ್ಯ ಮಟ್ಟದ ಪ್ರಶಸ್ತಿಗಳಿಗೆ ಸುಳ್ಯ ತಾಲೂಕಿನ ಹಿರಿಯ ಸಹಕಾರಿ ಧುರೀಣ, ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಹಾಗೂ ಸುಳ್ಯ ವೆಂಕಟ್ರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಸ್ಥಾಪಕಾಧ್ಯಕ್ಷ ಪಿ.ಸಿ. ಜಯರಾಮ ಅವರು ‘ಒಕ್ಕಲಿಗ ಆದರ್ಶ ವ್ಯಕ್ತಿ ಪ್ರಶಸ್ತಿ’ಗೆ ಆಯ್ಕೆಯಾಗಿದ್ದಾರೆ.
ಸೆಪ್ಟೆಂಬರ್ 27ರಂದು ನಡೆಯಲಿರುವ ರಾಜ್ಯ ಮಟ್ಟದ ಒಕ್ಕಲಿಗ ಹಾಗೂ ಅದರ 116 ಉಪಜಾತಿಗಳ ಸ್ನೇಹ ಮಿಲನ ಸಮಾರಂಭದಲ್ಲಿ ಈ ಎಲ್ಲಾ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading