ದ್ವಾದಶ ರಾಶಿಗಳ ದಿನ ಭವಿಷ್ಯ = ದಿನಾಂಕ : 25-09-2026 ; ವಾರ : ಶುಕ್ರವಾರ

ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 *01,🐏ಮೇಷ ರಾಶಿ🐏* 📃,ತಾಯಿಯ ಸಹಾಯದಿಂದ ಆರ್ಥಿಕ ಲಾಭ ದೊರೆಯಲಿದೆ. ನಿಮ್ಮ ಕುಟುಂಬದವರ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ. ಮನೆಯಲ್ಲಿ ಗೊಂದಲಮಯ ಪರಿಸ್ಥಿತಿ ಇರುತ್ತದೆ ಆಧ್ಯಾತ್ಮಿಕ ವಿಷಯಗಳತ್ತ ಗಮನ ಹರಿಸುತ್ತೀರಿ. ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ ಉಂಟಾಗುತ್ತದೆ,ಗಮನಿಸಿ:-ವೃತ್ತಿಪರ ವ್ಯವಹಾರಗಳು ಬಹಳ ನಿಧಾನವಾಗಿ ಸಾಗುತ್ತವೆ,ಪರಿಹಾರ:-ಕುಲದೇವರ ಪ್ರಾರ್ಥನೆ ಮಾಡಿ, *02,🐂ವೃಷಭ...

ಕಸ್ತೂರಿರಂಗನ್ ವರದಿಗೆ ಬಿಳಿನೆಲೆ ಗ್ರಾಮಸ್ಥರ ಒಕ್ಕೊರಲಿನ ವಿರೋಧ – “ESA–ESZ ಜಾರಿ ಬೇಡ ; ಗ್ರಾಮಸ್ಥರ ಹಕ್ಕು ಮತ್ತು ಜೀವನೋಪಾಯಕ್ಕೆ ಧಕ್ಕೆ ತರುವ ಯಾವುದೇ ನಿರ್ಬಂಧ ಒಪ್ಪುವುದಿಲ್ಲ”

ಬಿಳಿನೆಲೆ, ಸೆ. 24 : ಕಸ್ತೂರಿರಂಗನ್ ವರದಿ ಆಧಾರದಲ್ಲಿ ಪರಿಸರ ಸೂಕ್ಷ್ಮ ಪ್ರದೇಶ (ESA) ಹಾಗೂ ESZ ವ್ಯಾಪ್ತಿಯನ್ನು ಜಾರಿಗೊಳಿಸುವುದಕ್ಕೆ ಬಿಳಿನೆಲೆ ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಳಿನೆಲೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ವಿಶೇಷ ಗ್ರಾಮಸಭೆಯಲ್ಲಿ ಈ ಕುರಿತು ಗ್ರಾಮಸ್ಥರು ಒಕ್ಕೊರಲಿನಿಂದ ವಿರೋಧ ನಿರ್ಣಯ ಕೈಗೊಂಡರು. ಕಸ್ತೂರಿರಂಗನ್ ವರದಿ ಜಾರಿಯಾದಲ್ಲಿ ಗ್ರಾಮದ ಕೃಷಿ,...
Ad Widget

ಜಿಲ್ಲಾ ಮಟ್ಟದ ಗುಡ್ಡಗಾಡು ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಲಿತೇಶ್ ಪೀಚೆ ರಾಜ್ಯಮಟ್ಟಕ್ಕೆ ಆಯ್ಕೆ

ಸೆ.23: ಪದವಿ ಪೂರ್ವ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಹಾಗೂ ಸ್ವಾಮಿ ವಿವೇಕಾನಂದ ಪದವಿ ಪೂರ್ವ ಕಾಲೇಜು, ಎಡಪದವು ಇವರ ಜಂಟಿ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಬಾಲಕರ ಗುಡ್ಡಗಾಡು ಓಟ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ತಂಡವು ದ್ವಿತೀಯ ಸ್ಥಾನ ಪಡೆದುಕೊಂಡಿದೆ....

ಮಂಡೆಕೋಲು : ರಬ್ಬರ್ ಸೊಸೈಟಿಯ ವಿಶೇಷ ಸಭೆ, ಸದಸ್ಯರಿಗೆ ಸದಸ್ಯತ್ವ ಕಾರ್ಡ್ ವಿತರಣೆ

ಸುಳ್ಯ : ಮಂಡೆಕೋಲು ರಬ್ಬರ್ ಪ್ರೊಡ್ಯೂಸರ್ಸ್ ಸೊಸೈಟಿಯ ವಿಶೇಷ ಸಭೆ ಗ್ರಾಮ ಪಂಚಾಯತ್ ಕಟ್ಟಡದ ಸಭಾ ಭವನದಲ್ಲಿ ಗುರುವಾರ ನಡೆಯಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ ಉದ್ಘಾಟಿಸಿದರು. ರಬ್ಬರ್ ಬೋರ್ಡ್ ನ ಸುಳ್ಯ ಕ್ಷೇತ್ರದ ವೀಕ್ಷಣಾಧಿಕಾರಿ ಪವಿತ್ರ ಅವರು ಸರಕಾರದಿಂದ ದೊರೆಯುವ ವಿವಿಧ ಸವಲತ್ತುಗಳಾದ ಗುಂಪು ವಿಮೆ,...
error: Content is protected !!