- Sunday
- September 27th, 2026
ಸುಬ್ರಹ್ಮಣ್ಯ ಸೆಪ್ಟೆಂಬರ್ 27 : ಮಾತಾ ಅಮೃತಾನಂದಮಾಯಿ ಅವರ 73ನೇ ಹುಟ್ಟುಹಬ್ಬದ ಪ್ರಯುಕ್ತ ವಿಶ್ವ ಸೇವಾ ದಿನದ ಅಂಗವಾಗಿ ಇಂದು ರವಿವಾರ ಕುಕ್ಕೆ ಸುಬ್ರಹ್ಮಣ್ಯದ ಪರಿಸರದಲ್ಲಿ ಸ್ವಚ್ಛತಾ ಅಭಿಯಾನವನ್ನು ಕೈಗೊಳ್ಳಲಾಯಿತು. ಕುಕ್ಕೆ ಸುಬ್ರಹ್ಮಣ್ಯದ ಅನುಗ್ರಹ ಲಾಡ್ಜ್ ಎದುರಿನಿಂದ ದೇವರಗದ್ದೆಗೆ ಹೋಗುವ ಮಾರ್ಗದ ಇಕ್ಕೆಲಗಳಲ್ಲಿ ಇದ್ದಂತಹ ಕಸ ಕಡ್ಡಿಗಳು, ತ್ಯಾಜ್ಯ ವಸ್ತುಗಳು, ಪ್ಲಾಸ್ಟಿಕ್ ಬಾಟಲ್ ಗಳು, ಹಾಗೂ...
ಸುಬ್ರಹ್ಮಣ್ಯ : ಕಡಬ ತಾಲೂಕಿನ ಸುಬ್ರಹ್ಮಣ್ಯ ಗ್ರಾಮದ ಕಲ್ಲಪಣೆ ನಿವಾಸಿ ರಾಮು(35) ಎಂಬವರು ಕಾಣೆಯಾಗಿದ್ದಾರೆ ಎಂದು ಅವರ ಪತ್ನಿ ಸುಬ್ರಹ್ಮಣ್ಯ ಪೋಲೀಸ್ ಠಾಣೆಗೆ ಸೆ.26 ಶನಿವಾರದಂದು ದೂರು ನೀಡಿದ್ದಾರೆ."ತನ್ನ ಗಂಡ ರಾಮು ಕಲ್ಲಪಣೆ ಅವರು ಪಿಟ್ಸ್ ಖಾಯಿಲೆ ಹಾಗೂ ಮದ್ಯಪಾನ ಸೇವಿಸುವ ಚಟವನ್ನು ಹೊಂದಿದ್ದರು. ಅವರು ಗುರುವಾರ ಬೆಳಿಗ್ಗೆ ಮನೆಯಿಂದ ಕೂಲಿ ಕೆಲಸಕ್ಕೆ ಹೋಗಿ ಬರುತ್ತೇನೆಂದು...
ಯುವಜನ ಸಂಯುಕ್ತ ಮಂಡಳಿ ಸುಳ್ಯ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ಸೆ.26ರಂದು ಸುಳ್ಯದ ಯುವಸದನ ಸಭಾಭವನದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಸ್ವಚ್ಚತಾ ಅಭಿಯಾನ, ಧಾರ್ಮಿಕ ಚಟುವಟಿಕೆ, ಶೈಕ್ಷಣಿಕ ಪ್ರೋತ್ಸಾಹ, ಸಾಂಸ್ಕೃತಿಕ ಕಾರ್ಯಕ್ರಮ, ಕ್ರೀಡಾ ಚಟುವಟಿಕೆ, ಆರೋಗ್ಯ ಹಾಗೂ ಸಮಾಜಮುಖಿ ಕಾರ್ಯಗಳ ಆಯೋಜನೆ ಜೊತೆಗೆ ಆಂಬ್ಯುಲೆನ್ಸ್ ಸೇವೆಯೊಂದಿಗೆ ನಿರಂತರವಾಗಿ ಜನರಿಗೆ ನೆರವಾಗುತ್ತಿರುವ ಹರಿಹರ ಪಳ್ಳತ್ತಡ್ಕದ ಸಚಿನ್...
ಕನ್ನಡಪ್ರಭ ಹಾಗೂ ಏಷಿಯಾನೆಟ್ ಸುವರ್ಣನ್ಯೂಸ್ ವತಿಯಿಂದ ನೀಡಲಾಗುವ 2026ನೇ ಸಾಲಿನ “ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿ”ಗೆ ಪುತ್ತೂರು ತಾಲೂಕಿನ ಹಿರೇಬಂಡಾಡಿ ಗ್ರಾಮದ ಪ್ರಸನ್ನ ದರ್ಬೆ ಭಾಜನರಾಗಿದ್ದಾರೆ. ಸೆ.26 ಶನಿವಾರದಂದು ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಪ್ರಸನ್ನ ದರ್ಬೆ ರವರು ಈ ಪ್ರಶಸ್ತಿಯನ್ನು ಸ್ವೀಕರಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ವಿಧಾನಪರಿಷತ್ ಸಭಾಪತಿಗಳಾದ ಸಲೀಂ ಅಹ್ಮದ್, ಲೋಕಸಭಾ ಸದಸ್ಯರು ಹಾಗೂ ಮಾಜಿ...
