ಹರಿಹರ ಪಳ್ಳತ್ತಡ್ಕ : ಸಚಿನ್ ಕ್ರೀಡಾ ಸಂಘದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಸಚಿನ್ ಕ್ರೀಡಾ ಸಂಘ ಹರಿಹರ ಪಳ್ಳತ್ತಡ್ಕ ಇದರ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಸೆ.27ರಂದು ನಡೆಯಿತು.
ಸಂಘದ ನೂತನ ಅಧ್ಯಕ್ಷರಾಗಿ ರವಿಚಂದ್ರ ಗೋಳ್ಯಾಡಿ, ಕಾರ್ಯದರ್ಶಿಯಾಗಿ ಜಯಕುಮಾರ್ ಕಲ್ಲೇರಿಕಟ್ಟ, ಖಜಾಂಜಿಯಾಗಿ ವಿಜಯಕುಮಾರ್ ಹಾಗೂ ಕ್ರೀಡಾ ಕಾರ್ಯದರ್ಶಿಯಾಗಿ ಆಶಿಕ್ ಕಲ್ಲೇಮಠ ಆಯ್ಕೆಯಾದರು.
ಈ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾದ ಮನೀಷ್ ಪಲ್ಲತ್ತಡ್ಕ, ಸಂಘದ ಪದಾಧಿಕಾರಿಗಳು ಹಾಗೂ ಸರ್ವಸದಸ್ಯರು ಉಪಸ್ಥಿತರಿದ್ದರು. (ವರದಿ : ಉಲ್ಲಾಸ್ ಕಜ್ಜೋಡಿ)

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading