- Tuesday
- September 29th, 2026
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 9591969197 *01,🐏ಮೇಷರಾಶಿ🐏*📃,ಈ ದಿನ ನಿಮಗೆ ಶುಭವಾಗಿದೆ ಹೊಸ ವಾಹನ ಮನೆ ಖರೀದಿಯ ವಿಚಾರವಾಗಿ ಎಲ್ಲವೂ ಸಕಾರಾತ್ಮಕವಾಗಿ ನಡೆಯಲಿವೆ, ಅಥವಾ ಮನೆಗೆ ಸಂಬಂದಿಸಿದ ವಸ್ತುಗಳನ್ನು ಖರೀದಿ ಮಾಡಬಹುದು. ಹಣಕಾಸಿನ ವಿಷಯಕ್ಕೆ ಸಂಬಂಧಿಸಿದ ವ್ಯವಹಾರದಲ್ಲಿ ಜಾಗೃತ ವಹಿಸುವುದು ಉತ್ತಮ,ಗಮನಿಸಿ:-ನಿಮ್ಮ ವಿರೋಧಿಗಳು ನಿಮ್ಮ ದಿಕ್ಕು ಬದಲಿಸುವ ಕೆಲಸ ಮಾಡಬಹುದು, ಪರಿಹಾರ:-ಈದಿನಗಣಪತಿಯ...