ಐವರ್ನಾಡಿನ ಪೆರುಮಾಳ್ ಲಕ್ಷ್ಮಣರಿಗೆ ಬೆಂಗಳೂರಿನಲ್ಲಿ ರಾಷ್ಟ್ರಮಟ್ಟದ ಗಾನಕೋಗಿಲೆ ಪ್ರಶಸ್ತಿಗೆ ಗೌರವ

ಬೆಂಗಳೂರು: ಬೆಳಕು ಸಾಹಿತ್ಯ ಶಿಕ್ಷಣಿಕ ಮತ್ತು ಸಾಂಸ್ಕೃತಿಕ ಟ್ರಸ್ಟ್‌ (ರಿ.) ವತಿಯಿಂದ ಸೆ.27ರಂದು ಬೆಂಗಳೂರಿನಲ್ಲಿ ನಡೆದ ರಾಷ್ಟ್ರಮಟ್ಟದ ಚಿಗುರು ಸಮ್ಮೇಳನ ಕಾರ್ಯಕ್ರಮದಲ್ಲಿ ಕಲಾ ಕ್ಷೇತ್ರದ ಸಾಧನೆಗಾಗಿ ಐವರ್ನಾಡಿನ ಪೆರುಮಾಳ್ ಲಕ್ಷ್ಮಣರಿಗೆ ರಾಷ್ಟ್ರಮಟ್ಟದ ಗಾನಕೋಗಿಲೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.

. . . . . . . . .

ಸಾಹಿತ್ಯ, ಶಿಕ್ಷಣ ಹಾಗೂ ಸಾಂಸ್ಕೃತಿಕ ಕ್ಷೇತ್ರಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಚಿಗುರು ಸಮ್ಮೇಳನದಲ್ಲಿ ವಿವಿಧ ಕ್ಷೇತ್ರಗಳ ಸಾಧಕರನ್ನು ಗುರುತಿಸಿ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಗಾನ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆ ಹಾಗೂ ಸಾಧನೆಯನ್ನು ಪರಿಗಣಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading