ಸೆ .11 : ಪೆರುವಾಜೆ ಮದರಸದಲ್ಲಿ ಅನ್ವಾರ್ ಏ ಮದೀನಾ ಮೀಲಾದ್ ಮೆಹ್ಫಿಲ್-2026

ಪೆರುವಾಜೆಯ ಮುನೀರುಲ್ ಇಸ್ಲಾಂ ಮದರಸದಲ್ಲಿ ಅನ್ವಾರ್ ಏ ಮದೀನಾ ಮೀಲಾದ್ ಮೆಹ್ಫಿಲ್-2026 ಸೆ.11ರಂದು ಸಂಜೆ 5:00 ಘಂಟೆಯಿಂದ ಜರುಗಲಿದೆ. ಈ ಕಾರ್ಯಕ್ರಮದಲ್ಲಿ ಮೌಲೀದ್ ಪಾರಾಯಣ, ಮದರಸ ವಿದ್ಯಾರ್ಥಿಗಳ ಇಸ್ಲಾಮಿಕ್ ಕಲಾ ಸ್ಪರ್ಧೆ, ಬೆಳ್ಳಾರೆಯ ಬಹ್ಜತು ತುಲಬಾ ದರ್ಸ್ ವಿದ್ಯಾರ್ಥಿಗಳಿಂದ‌ ಇಶ್ಕ್ ಮಜ್ಲಿಸ್,ಬೆಳ್ಳಾರೆಯ ಬಹ್ಜತು ತುಲಬಾ ದರ್ಸ್ ಮುದರ್ರಿಸ್ ಬಹು ನಸೀಹ್ ದಾರಿಮಿಯವರಿಂದ ಹುಬ್ಬುನ್ನಬೀ ಪ್ರಭಾಷಣ ನಡೆಯಲಿದೆ....

ಲಂಡನ್ ವರ್ಲ್ಡ್‌ಬುಕ್ ಆಫ್ ರೆಕಾರ್ಡ್ಸ್‌ಗೆ ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿ

ಸೆ.07ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಜಯಚಾಮರಾಜೇಂದ್ರ ಒಡೆಯರ್ ವಿರಚಿತ ಆಯ್ದ ಕೃತಿಗಳಿಗೆ ಎರಡು ಸಾವಿರ ಮಕ್ಕಳು ವಿಶ್ವ ದಾಖಲೆಗಾಗಿ ಪ್ರಸ್ತುತ ಪಡಿಸಿದ ಭರತನಾಟ್ಯ ಕಾರ್ಯಕ್ರಮದಲ್ಲಿ ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್‌ನ ತೃತೀಯ ಸೆಮಿಸ್ಟರ್ ಎಂ.ಬಿ.ಎ. ವಿಭಾಗದ ವಿದ್ಯಾರ್ಥಿನಿ ಲಾವಣ್ಯ ಬೋರ್ಕರ್ ಭಾಗವಹಿಸಿ ಲಂಡನ್ ವರ್ಲ್ಡ್ ಬುಕ್ ಆಫ್ ರೆಕಾರ್ಡ್ಸ್‌ಗೆ ತಮ್ಮ ಹೆಸರನ್ನು ಸೇರ್ಪಡೆಗೊಳಿಸಿದ್ದಾರೆ.  ಅವರು...
Ad Widget

ಬೆಳ್ಳಾರೆಯಿಂದ ತಮಿಳುನಾಡಿನ ಕಾಂಚಿಪುರಂ ದೇವಸ್ಥಾನಕ್ಕೆ ಮಲೆನಾಡು ಗಿಡ್ಡ ಪ್ರಯಾಣ| ಬೆಳ್ಳಾರೆ ಪಶು ಚಿಕಿತ್ಸಾಲಯದಲ್ಲಿ ಬೀಳ್ಕೊಡುಗೆ ಕಾರ್ಯಕ್ರಮ

ಬೆಳ್ಳಾರೆಯಿಂದ ದೂರದ ತಮಿಳುನಾಡಿನ ಕಾಂಚಿಪುರಂನ ಮೆಲ್ವೆನ್ ಪಕ್ಕಮ್ ಶ್ರೀಲಕ್ಷ್ಮೀ ನಾರಾಯಣ ಪೆರುಮಾಳ್ ದೇವಸ್ಥಾನಕ್ಕೆ ಮಲೆನಾಡು ಗಿಡ್ಡ ತಳಿಯ ಎರಡು ದನ ಹಾಗೂ ಕರು ವಿಶೇಷ ವಾಹನದಲ್ಲಿ ಪ್ರಯಾಣ ಬೆಳೆಸಿವೆ. ಅಳಿವಿನಂಚಿನಲ್ಲಿರುವ ಮಲೆನಾಡು ಗಿಡ್ಡ ಗೋವುಗಳನ್ನು ಸಂರಕ್ಷಿಸಿ ಸಂವರ್ಧನೆ ಮಾಡುತ್ತಿರುವ ಯುವ ಗೋಪಾಲಕ ಪ್ರವೀಣ್ ಬೆಳ್ಳಾರೆಯವರ ಗೋವುಗಳನ್ನು ತಮಿಳುನಾಡಿನ ದೇವಸ್ಥಾನಕ್ಕೆ  ಬೀಳ್ಕೊಡುವ ಅಪರೂಪದ ಕಾರ್ಯಕ್ರಮ ಬೆಳ್ಳಾರೆಯ ಪಶು...

ಇಂದಿನ(ಸೆಪ್ಟೆಂಬರ್ 09) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ರಬ್ಬರ್ ಧಾರಣೆಯಲ್ಲಿ ನಿರಂತರ ಚೇತರಿಕೆ..! ; ಅಡಿಕೆ, ಕಾಳುಮೆಣಸು ಹಾಗೂ ಕೊಬ್ಬರಿ ದರ ಯಥಾಸ್ಥಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 09 ಸೆಪ್ಟೆಂಬರ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 09) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...

ಗುತ್ತಿಗಾರು ಗ್ರಾಮ ಪಂಚಾಯತ್‌ಗೆ ಲೋಕಾಯುಕ್ತ ಅಧಿಕಾರಿಗಳ ಭೇಟಿ

ಗುತ್ತಿಗಾರು: ಗುತ್ತಿಗಾರು ಗ್ರಾಮ ಪಂಚಾಯತ್‌ಗೆ ಇಂದು ಬೆಳಗ್ಗೆ 10.30ರ ಸುಮಾರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ಭೇಟಿ ನೀಡಿದೆ.ಲೋಕಾಯುಕ್ತ ಅಧಿಕಾರಿಗಳು ಪಂಚಾಯತ್‌ನ ವಿವಿಧ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಅಧಿಕಾರಿಗಳ ಭೇಟಿಯ ನಿಖರ ಉದ್ದೇಶ ಹಾಗೂ ಪರಿಶೀಲನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ

ವಿದ್ಯಾಮಾತಾ ಅಕಾಡೆಮಿಯಲ್ಲಿ ಸರಕಾರಿ ಶಿಕ್ಷಕರ ನೇಮಕಾತಿ ಪರೀಕ್ಷೆಗಳಿಗೆ ಆನ್ಲೈನ್ ಕ್ರ್ಯಾಶ್ ಕೋರ್ಸ್ ಪ್ರಾರಂಭ

ಕಳೆದ ಹಲವು ವರ್ಷಗಳ ಅವಧಿಯಲ್ಲಿ ಯುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಸರಕಾರಿ ಮತ್ತು ಸರಕಾರಿ ಸ್ವಾಮ್ಯದ ಎಲ್ಲಾ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯನ್ನು ನೀಡುತ್ತಾ ಯಶಸ್ವಿಯಾಗಿ ಮುನ್ನಡೆಯುತ್ತಿರುವ ವಿದ್ಯಾಮಾತಾ ಅಕಾಡೆಮಿಯು ಇದೀಗ ಸರಕಾರವು ಅಕ್ಟೋಬರ್ ನಲ್ಲಿ ನಡೆಸಲು ಉದ್ದೇಶಿಸಿರುವ PSTR/GPSTR/HSTR ನೇಮಕಾತಿಗೆ ಪೂರಕವಾಗಿ ಈಗಾಗಲೇ ತರಬೇತಿಯನ್ನು ಪ್ರಾರಂಭಿಸಿದ್ದು ಇದೀಗ ಅಂತಿಮ ಹಂತದ ತರಬೇತಿಯನ್ನು ಆಯೋಜಿಸಿದ್ದು ತರಬೇತಿಯನ್ನು ಆನ್ಲೈನ್...

ಪಂಜ: ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಪೋಟ – ಪಕ್ಷದ ಹುದ್ದೆಗೆ ಮೂವರು ರಾಜೀನಾಮೆ

ಪಂಜ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನಲ್ಲಿ ವಿಚಾರವಾಗಿ ಕಾಂಗ್ರೆಸ್ ಗ್ರಾಮ ಸಮಿತಿಯ ಬೇಡಿಕೆಗೆ ಮುಖಂಡರು ಸ್ಪಂದಿಸದ ಹಿನ್ನೆಲೆಯಲ್ಲಿ ಅಸಮಾಧಾನ ಸ್ಪೋಟಗೊಂಡು ಹಿರಿಯ ಕಾರ್ಯಕರ್ತರು ಸೇರಿದಂತೆ ಮೂವರು ರಾಜೀನಾಮೆ ನೀಡಿದ ಘಟನೆ ಸೆ. 8ರಂದು ನಡೆದಿದೆ. ಪಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ದಿನೇಶ್ ಪುಂಡಿಮನೆ, ಪಂಜ ವಲಯ ಕಾಂಗ್ರೆಸ್ ಅಧ್ಯಕ್ಷ ಕುಸುಮಾಧರ, ವಲಯ ಕಾರ್ಯದರ್ಶಿ ಲೋಕನಾಥ್ ಕುದ್ವ...

ಸುಳ್ಯ : ವಿಜೃಂಭಣೆಯಿಂದ ನಡೆದ “ಮೊಸರು ಕುಡಿಕೆ ಉತ್ಸವ” ; “ಶ್ರೀ ಕೃಷ್ಣನಂತೆಯೇ ವಿಶ್ವ ಹಿಂದೂ ಪರಿಷತ್ ಧರ್ಮ ರಕ್ಷಣೆಯ ಕಾರ್ಯ ಮಾಡುತ್ತಿದೆ” – ಅರುಣ್ ಉಳ್ಳಾಲ್ ; “ಸಂಘಟನೆಗಳನ್ನು ರಾಜಕೀಯೇತರವಾಗಿ ಬೆಳೆಸಿದಾಗ ಇನ್ನಷ್ಟೂ ಬಲ ಬರುತ್ತದೆ” – ರಾಜೇಶ್ ನಾಥ್ ಜೀ

“ಶ್ರೀ ಕೃಷ್ಣ ಹಿಂದೆ ಧರ್ಮರಕ್ಷಣೆಯ ಕಾರ್ಯ ಮಾಡಿದರೆ ಇಂದು ವಿಶ್ವ ಹಿಂದೂ ಪರಿಷತ್ ಧರ್ಮ ರಕ್ಷಣೆಯ ಕಾರ್ಯ ಮಾಡುತ್ತಿದೆ.‌ ಇದರಿಂದಾಗಿ ಹಿಂದೂ ಸಮಾಜ ನೆಮ್ಮದಿಯಲ್ಲಿದೆ” ಎಂದು ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಮಂಗಳೂರಿನ ವಿಭಾಗ ಮುಖ್ಯಸ್ಥ ಡಾ. ಅರುಣ್ ಉಳ್ಳಾಲ್ ಹೇಳಿದರು. ಅವರು ಸೆ.08 ರಂದು ಸುಳ್ಯದಲ್ಲಿ ವಿಶ್ವ ಹಿಂದೂ ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವ ಹಿಂದೂ...

ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಸುಳ್ಯ ತಾಲೂಕಿನ ಅಂಬ್ಯುಲೆನ್ಸ್ ಚಾಲಕ ಮಾಲಕರಿಗೆ ಸಸ್ಟೆನೆಬಲ್ ಸ್ಟೀಲ್ ಬಾಟಲ್ ವಿತರಣೆ | ಪ್ಲಾಸ್ಟಿಕ್ ಬಳಕೆ ಕಡಿಮೆ ಮಾಡಲು ಜೇಸಿಐ ಸುಳ್ಯ ಪಯಸ್ವಿನಿ ಜಾಗೃತಿ

ಸುಳ್ಯ: ಪರಿಸರ ಕಾಳಜಿ ಹಾಗೂ ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ‘ಸಸ್ಟೇನಬಲ್ ಸಿಪ್ಪಿಂಗ್ ದಿನದ’ ಅಂಗವಾಗಿ ಸುಳ್ಯ ತಾಲೂಕಿನ ಅಂಬ್ಯುಲೆನ್ಸ್ ಚಾಲಕ ಮಾಲಕರ ಸಂಘದವರಿಗೆ ಮರುಬಳಕೆ ಮಾಡಬಹುದಾದ ಸ್ಟೇನ್‌ಲೆಸ್ ಸ್ಟೀಲ್ ನೀರಿನ ಬಾಟಲಿಗಳನ್ನು ಸುಳ್ಯದ ಅಂಬ್ಯುಲೆನ್ಸ್ ನಿಲ್ದಾಣದಲ್ಲಿ ವಿತರಿಸಲಾಯಿತು.ಏಕಬಳಕೆಯ ಪ್ಲಾಸ್ಟಿಕ್ ಬಾಟಲಿಗಳ ಬಳಕೆಯನ್ನು...

ದ್ವಾದಶ ರಾಶಿಗಳ ದಿನಭವಿಷ್ಯ ; ದಿನಾಂಕ : 09-09-2026 ಬುಧವಾರ

ಜ್ಯೋತಿಷ್ಯರು : ಪ್ರವೀಣ್‌ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ : 9591969197 01)🐏ಮೇಷರಾಶಿ : ಇಂದುನೀವು ಅನಾರೋಗ್ಯಕ್ಕೆ ಒಳಗಾಗುತ್ತಿದ್ದರೆ ಮತ್ತು ನಿಮ್ಮ ಸಹೋದ್ಯೋಗಿಗಳು ಮತ್ತು ನಿಮ್ಮ ಬಾಸ್‌ನಿಂದ ಬೇಸತ್ತಿದ್ದರೆ, ಬಹುಶಃ ಹೊಸ ಉದ್ಯೋಗವನ್ನು ಹುಡುಕಲು ಪ್ರಾರಂಭಿಸಲು ಇದು ಸೂಕ್ತ ಸಮಯ... ಗಮನಿಸಿ : ನಿಮ್ಮ ಸ್ನೇಹಿತರೊಂದಿಗೆ ಸ್ವಲ್ಪ ಸಮಯವನ್ನು ಮೀಸಲಿಡಿ ಸಂಭಾಷಣೆ ನಡೆಸಿ... ಪರಿಹಾರ :...
Loading posts...

All posts loaded

No more posts

error: Content is protected !!