ಟ್ರಾಫಿಕ್ ಅವ್ಯವಸ್ಥೆ ಕುರಿತು ವಿನಯ್ ಕುಮಾರ್ ಕಂದಡ್ಕ ಹೇಳಿಕೆಯನ್ನು ಸಮರ್ಥಿಸಿದ ಸುಬೋಧ್ ಶೆಟ್ಟಿ ಮೇನಾಲ

ಸುಳ್ಯ : ಸುಳ್ಯ ತಾಲೂಕು ಮಿಲಾದ್ ಸಮಿತಿಯವರು ವಿನಯ್ ಕುಮಾರ್ ಕಂದಡ್ಕ ಅವರ ಹೇಳಿಕೆಯ ಕುರಿತು ನಡೆಸಿದ ಪತ್ರಿಕಾಗೋಷ್ಠಿಯನ್ನು ಗಮನಿಸಿದಾಗ ಗಲಿಬಿಲಿಯಾಯಿತು. ಕಂದಡ್ಕ ಅವರು ನೀಡಿರುವ ಪತ್ರಿಕಾ ಹೇಳಿಕೆಯನ್ನು ಮೂರು–ನಾಲ್ಕು ಬಾರಿ ಓದಿದರೂ, ಅದರಲ್ಲಿ ಅಸಹಜವಾದ ಅಥವಾ ಕೋಮು ಸೌಹಾರ್ದಕ್ಕೆ ಧಕ್ಕೆ ತಂದು ಅಶಾಂತಿ ಉಂಟುಮಾಡುವಂತಹ ಯಾವುದೇ ಅಂಶ ಕಂಡುಬಂದಿಲ್ಲ ಎಂದು ಬಿಜೆಪಿ ಸುಳ್ಯ ಮಂಡಲದ...

ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ಸುಲಭ ಕಂತು ಯೋಜನೆ : ₹1 ಲಕ್ಷ ಮೌಲ್ಯದ ಬಹುಮಾನ ಗೆದ್ದ ಚೇತನ್ ಅರಂತೋಡು

ಸುಳ್ಯ : ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ಸಂಸ್ಥೆಯ ವತಿಯಿಂದ ನಡೆಸಲಾಗುತ್ತಿರುವ ಸುಲಭ ಕಂತು ಯೋಜನೆಯ ಎರಡನೇ ಆವೃತ್ತಿಯ ಬಂಪರ್ ಬಹುಮಾನ ಯೋಜನೆಯ ಮೊದಲನೇ ಡ್ರಾ ಸೆ.15ರಂದು ಸುಳ್ಯದ ಅಂಬೆಟಡ್ಕದಲ್ಲಿರುವ ಸಫಲ ಉದ್ಯಮ ಇಲೆಕ್ಟ್ರಾನಿಕ್ಸ್ ಶೋರೂಂನಲ್ಲಿ ನಡೆಯಿತು. ಡ್ರಾದಲ್ಲಿ ಕಾರ್ಡ್ ಸಂಖ್ಯೆ 5570ರ ಚೇತನ್ ಅರಂತೋಡು ಅವರು ₹1 ಲಕ್ಷ ಮೌಲ್ಯದ ಗೃಹೋಪಯೋಗಿ ಇಲೆಕ್ಟ್ರಾನಿಕ್ ಸಾಮಗ್ರಿಗಳ ಬಹುಮಾನವನ್ನು...
Ad Widget

ಮಾಸ್ ಅಧ್ಯಕ್ಷ ಸೀತಾರಾಮ ರೈ ಸವಣೂರು ರವರಿಂದ ಉಸ್ತುವಾರಿ ಸಚಿವ ಯು.ಟಿ. ಖಾದರ್ ಭೇಟಿ – ಮಂಗಳೂರಿನಲ್ಲಿ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರಿಗೆ ಸ್ಪೆಷಲ್ ಪ್ಯಾಕೇಜ್ ಘೋಷಿಸುವಂತೆ ಮನವಿ

ಮಂಗಳೂರು ಅಡಿಕೆ ಸಹಕಾರಿ ಸಂಘ(ಮಾಸ್) ಅಧ್ಯಕ್ಷರಾದ ಸವಣೂರು ಸೀತಾರಾಮ ರೈ ಯವರು ಕರ್ನಾಟಕ ಅರೋಗ್ಯ, ಕುಟುಂಬ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಯು.ಟಿ. ಖಾದರ್ ರವರನ್ನು ಭೇಟಿಯಾಗಿ 18ನೇ ತಾರೀಕಿಗೆ ಮಂಗಳೂರಿನಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಸಂಕಷ್ಟದಲ್ಲಿರುವ ಅಡಿಕೆ ಬೆಳೆಗಾರರ ಸಹಾಯಕ್ಕೆ ಸರ್ಕಾರ ವಿಶೇಷ ಆರ್ಥಿಕ...

ಮೆ| ಮುಳಿಯ ಕೃಷ್ಣ ಭಟ್ ಜ್ಯುವೆಲ್ಲರ್ಸ್‌ನಲ್ಲಿ ಗಣೇಶ ಚತುರ್ಥಿ ವಿಶೇಷ ಕೊಡುಗೆ | ಆಭರಣ ಖರೀದಿಗೆ ಗ್ರಾಹಕರಿಂದ ಉತ್ತಮ ಸ್ಪಂದನೆ

ಗಣೇಶ ಚತುರ್ಥಿಯ ಶುಭ ಸಂದರ್ಭದಲ್ಲಿ ಸುಳ್ಯದ ಪ್ರತಿಷ್ಠಿತ ಮೆ| ಮುಳಿಯ ಕೃಷ್ಣ ಭಟ್ ಜ್ಯುವೆಲ್ಲರ್ಸ್‌ನಲ್ಲಿ ಗ್ರಾಹಕರಿಗಾಗಿ ವಿಶೇಷ ಕೊಡುಗೆಗಳನ್ನು ನೀಡಲಾಗಿದ್ದು, ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಗಣೇಶ ಚತುರ್ಥಿಯ ಹಿನ್ನೆಲೆಯಲ್ಲಿ ಇಂದು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಹಕರು ಮಳಿಗೆಗೆ ಭೇಟಿ ನೀಡಿ ವಿವಿಧ ವಿನ್ಯಾಸಗಳ ಚಿನ್ನಾಭರಣ ಹಾಗೂ ಇತರ ಆಭರಣಗಳನ್ನು ಖರೀದಿಸಿದರು. ಹಬ್ಬದ ಸಂಭ್ರಮದ ನಡುವೆ ತಮ್ಮ...

ಪಂಜ : ಶಿವ ಸ್ಮರಣೆ ಅಂಗವಾಗಿ ಸೆ.18 ರಂದು ದೇವರಿಗೆ ಶತರುದ್ರಾಭಿಷೇಕ

ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸೆ.07 ರಿಂದ ನಿರಂತರವಾಗಿ ಭಕ್ತಾಧಿಗಳಿಂದ ನಡೆಯುತ್ತಿರುವ ಶಿವ ಸ್ಮರಣೆ ಕಾರ್ಯಕ್ರಮ ಸೆ.18 ರಂದು 12 ನೇ ದಿನ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಅಂದು ದೇವರಿಗೆ ಶತರುದ್ರಾಭಿಷೇಕ ಸೇವೆ ನಡೆಯಲಿದೆ. ಸೀಮೆಯ ಭಕ್ತರ ಒಳಿತಿಗಾಗಿ ಹಾಗೂ ಸಾನಿಧ್ಯ ವೃದ್ಧಿಗಾಗಿ ಹಾಗೂ ಸಾವಿರ ಸೀಮೆಯ ಭಕ್ತರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಸತತ 12 ದಿನಗಳ ಕಾಲ...

ವಿನಯ್ ಕಂದಡ್ಕ ಹೇಳಿಕೆಗೆ ತಾಲೂಕು ಮೀಲಾದ್ ಸಮಿತಿ ತೀವ್ರ ಖಂಡನೆ | ಸೌಹಾರ್ದತೆಗೆ ಧಕ್ಕೆ ತರುವ ಹೇಳಿಕೆ ಹಿಂಪಡೆದು ಕ್ಷಮೆಯಾಚಿಸುವಂತೆ ಆಗ್ರಹ

ಸೆ.11ರಂದು ಸುಳ್ಯ ನಗರದಲ್ಲಿ ತಾಲೂಕು ಮೀಲಾದ್ ಸಮಿತಿ ವತಿಯಿಂದ ಆಯೋಜಿಸಲಾಗಿದ್ದ ಈದ್ ಮಿಲಾದ್ ಮೆರವಣಿಗೆ ಕುರಿತು ಬಿಜೆಪಿ ಮಂಡಲ ಕಾರ್ಯದರ್ಶಿ ಹಾಗೂ ನಗರ ಪಂಚಾಯತ್ ಮಾಜಿ ಅಧ್ಯಕ್ಷ ವಿನಯ್ ಕಂದಡ್ಕ ನೀಡಿರುವ ಹೇಳಿಕೆಯನ್ನು ತಾಲೂಕು ಮೀಲಾದ್ ಸಮಿತಿ ತೀವ್ರವಾಗಿ ಖಂಡಿಸಿದೆ ಎಂದು ಮಿಲಾದ್ ಸಮಿತಿ ಪದಾಧಿಕಾರಿಗಳು ಹೇಳಿದರು. ಸೆ.15ರಂದು ಸುಳ್ಯದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ತಾಲೂಕು...

ಗ್ರೀನ್ ವ್ಯೂ ಮೋಡೆಲ್ ಅರೆಬಿಕ್ ಸ್ಕೂಲ್ ಆರ್ಟ್ ಫೆಸ್ಟ್ Lehza 2.0 ಪ್ರತಿಭಾ ಸಂಗಮ – 2026

ಅನ್ಸಾರಿಯಾ ಎಜುಕೇಶನ್ ಸೆಂಟರ್ ಅಧೀನ ದಲ್ಲಿರುವ ಗ್ರೀನ್ ವ್ಯೂ ಮೋಡೆಲ್ ಅರೇಬಿಕ್ ಸ್ಕೂಲ್ ನಲ್ಲಿ ಪ್ರವಾದಿ ಮಹಮ್ಮದ್ ಮುಸ್ತಫ( ಸ. ಅ.) ರವರ ಜನ್ಮ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿ ಗಳಿಗೆ ಸಾಂಸ್ಕೃತಿಕ ಕಲಾ ಸಾಹಿತ್ಯ ಸ್ಪರ್ಧೆ ಮತ್ತು ಪ್ರದರ್ಶನ ಅನ್ಸಾರಿಯಾ ಗಲ್ಫ್ ಆಡಿಟೋರಿಯಂ ನಲ್ಲಿ ಜರಗಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಿಕ್ಷಣ ಸಂಸ್ಥೆಯ ಅಧ್ಯಕ್ಷತೆಯನ್ನು ಹಾಜಿ...

ಕಲ್ಲುಗುಂಡಿ ಸುನ್ನಿ ಸೆಂಟರ್ : ಮೌಲಿದ್ ಮಜ್ಲಿಸ್ ಮತ್ತು ತಾಜುಲ್ ಉಲಮಾ ಅನುಸ್ಮರಣೆ

ಕಲ್ಲುಗುಂಡಿ: ಸುನ್ನಿ ಸೆಂಟರ್‌ನಲ್ಲಿ ಸೆಪ್ಟೆಂಬರ್ 13 ರಂದು ಎಸ್.ಎಸ್.ಎಫ್., ಎಸ್.ವೈ.ಎಸ್. ಹಾಗೂ ಮುಸ್ಲಿಂ ಜಮಾಅತ್ ಕಲ್ಲುಗುಂಡಿ ಯೂನಿಟ್ ಜಂಟಿ ಆಶ್ರಯದಲ್ಲಿ ಮೌಲಿದ್ ಮಜ್ಲಿಸ್, ಮಹ್ಳರತುಲ್ ಬದ್ರಿಯ್ಯ ಹಾಗೂ ತಾಜುಲ್ ಉಲಮಾ ಅನುಸ್ಮರಣಾ ಕಾರ್ಯಕ್ರಮವು ಶ್ರದ್ಧಾ-ಭಕ್ತಿಗಳೊಂದಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಪ್ರಭಾಷಣಕಾರರಾಗಿ ಆಗಮಿಸಿದ್ದ ಜಲೀಲ್ ಸಖಾಫಿ ಕೊಂಡಂಗೇರಿ ಅವರು ಮಾತನಾಡಿ, "ಪ್ರವಾದಿ ಪ್ರೇಮ ಮತ್ತು ಧಾರ್ಮಿಕ ಮೌಲ್ಯಗಳನ್ನು...

ಜಿಎಲ್ ಆಚಾರ್ಯದಲ್ಲಿ ಗಣೇಶ ಚತುರ್ಥಿ ವಿಶೇಷ ಕೊಡುಗೆ | ಗ್ರಾಹಕರಿಂದ ಉತ್ತಮ ಸ್ಪಂದನೆ

ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಪುತ್ತೂರು ಮತ್ತು ಸುಳ್ಯದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ವತಿಯಿಂದ ಆಯೋಜಿಸಲಾಗಿದ್ದ ವಿಶೇಷ ಕೊಡುಗೆಗೆ ಗ್ರಾಹಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಸೆ. 12ರಿಂದ 14ರವರೆಗೆ ನಡೆದ ವಿಶೇಷ ಕೊಡುಗೆಯಲ್ಲಿ ಚಿನ್ನಾಭರಣಗಳ ವಿ.ಎ. ಶುಲ್ಕದ ಮೇಲೆ ಶೇ.30ರಷ್ಟು ಫ್ಲಾಟ್ ರಿಯಾಯಿತಿ ಹಾಗೂ ವಜ್ರಾಭರಣಗಳ ಮೇಲೆ ಪ್ರತಿ ಕ್ಯಾರೆಟ್‌ಗೆ ರೂ.8,000ರಷ್ಟು ರಿಯಾಯಿತಿ ನೀಡಲಾಯಿತು. ಹಬ್ಬದ...

ಇಂದಿನ(ಸೆಪ್ಟೆಂಬರ್ 15) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 15 ಸೆಪ್ಟೆಂಬರ್ 2026ವಾರ : ಮಂಗಳವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 15) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
Loading posts...

All posts loaded

No more posts

error: Content is protected !!