- Monday
- November 9th, 2026
ಸುಳ್ಯ: ಶ್ರೀ ಶಾರದಾಂಬ ದಸರಾ ಸೇವಾ ಟ್ರಸ್ಟ್, ಸುಳ್ಯ ಸಾರ್ವಜನಿಕ ಶ್ರೀ ಶಾರದಾಂಬ ಸೇವಾ ಸಮಿತಿ ದಸರಾ ಉತ್ಸವ ಸಮಿತಿ ಹಾಗೂ ಸುಳ್ಯ ತಾಲೂಕು ಶ್ರೀ ಶಾರದಾಂಬ ಉತ್ಸವ ಸಮಿತಿಯ ಆಶ್ರಯದಲ್ಲಿ ನಡೆಯುವ 55ನೇ ವರ್ಷದ ಶ್ರೀ ಶಾರದಾಂಬ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ಸೆ. 2ರಂದು ಶ್ರೀ ಚೆನ್ನಕೇಶವ ದೇವಾಲಯದಲ್ಲಿ ನಡೆಯಿತು. ಚೆನ್ನಕೇಶವ...
ಸುಳ್ಯ : ವಿಶ್ವ ಹಿಂದೂ ಪರಿಷದ್ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವ ಹಿಂದೂ ಪರಿಷದ್, ಬಜರಂಗದಳ, ಸ್ತ್ರೀ ಮಾತೃಶಕ್ತಿ ದುರ್ಗಾವಾಹಿನಿ ಸುಳ್ಯ ಪ್ರಖಂಡ ಹಾಗೂ ಮೊಸರು ಕುಡಿಕೆ ಉತ್ಸವ ಸಮಿತಿಯ ವತಿಯಿಂದ 13ನೇ ವರ್ಷದ ಸುಳ್ಯ ಮೊಸರು ಕುಡಿಕೆ ಉತ್ಸವ ಮತ್ತು ಶೋಭಾಯಾತ್ರೆ ಸೆ.8ರಂದು ಚೆನ್ನಕೇಶವ ದೇವಸ್ಥಾನದ ವಠಾರದಲ್ಲಿ ನಡೆಯಲಿದೆ ಎಂದು ಸಮಿತಿಯ ಪದಾಧಿಕಾರಿಗಳು ತಿಳಿಸಿದರು....
ಸುಳ್ಯದಿಂದ ಏನೆಕಲ್ಲಿಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಬೇಂಗಮಲೆಯಲ್ಲಿ ಪಲ್ಟಿಯಾದ ಘಟನೆ ಇಂದು ನಡೆದಿದೆ. ಕಾರಿನಲ್ಲಿದ್ದ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.
ಇತಿಹಾಸ : 1969, ಸೆಪ್ಟೆಂಬರ್ 2 ರಂದು UN-ESCAP ಆಶ್ರಯದಲ್ಲಿ ಏಷ್ಯನ್ ಅಂಡ್ ಪೆಸಿಫಿಕ್ ಕಮ್ಯುನಿಟಿ (APCC) ಸಂಸ್ಥೆಯನ್ನು ಇಂಡೋನೇಷ್ಯಾದ ಜಕಾರ್ತಾದಲ್ಲಿ ಸ್ಥಾಪಿಸಲಾಯಿತು. ಈ ದಿನದ ನೆನಪಿಗಾಗಿ 2009 ರಿಂದ ಪ್ರತಿ ವರ್ಷ ಸೆಪ್ಟೆಂಬರ್ 2 ರಂದು ವಿಶ್ವ ತೆಂಗಿನಕಾಯಿ ದಿನ ಆಚರಿಸಲು ಶುರು ಮಾಡಿದರು. ಭಾರತ, ಇಂಡೋನೇಷ್ಯಾ, ಫಿಲಿಪೈನ್ಸ್, ಮಲೇಷ್ಯಾ, ಥಾಯ್ಲೆಂಡ್ ಸೇರಿದಂತೆ 18...
ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)ದಿನಾಂಕ : 02 ಸೆಪ್ಟೆಂಬರ್ 2026ವಾರ : ಬುಧವಾರಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಸೆಪ್ಟೆಂಬರ್ 02) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ...
ಜ್ಯೋತಿಷ್ಯರು : ಪ್ರವೀಣ್ ಶಿಬರೂರಾಯ, ಮಂಡೆಕೋಲು, ಸುಳ್ಯ, ಮೊ: 959196919701)ಮೇಷರಾಶಿ : ನಿಮ್ಮ ಹಿತಶತ್ರುಗಳು ನಿಮ್ಮನ್ನು ಪೀಡಿಸುವಂತಹಸಾಧ್ಯತೆಗಳು ಹೇರಳವಾಗಿದೆ ಆದರೆ ಅವರು ಪೀಡಿಸುತ್ತಾರೆ ಎಂಬ ಕಾರಣದಿಂದ ಇದ್ದ ಜವಾಬ್ದಾರಿ ಸ್ಥಾನದಿಂದ ಕೆಳಗಿಳಿಯುವುದು ತರವಲ್ಲ. ಉದ್ಯೋಗದಲ್ಲಿರುವ ಜನರು ಅಧಿಕಾರಿಗಳ ಮಾತುಗಳನ್ನು ಎಚ್ಚರಿಕೆಯಿಂದ ಆಲಿಸಬೇಕು ಮತ್ತು ಅರ್ಥಮಾಡಿಕೊಳ್ಳಬೇಕು... ಗಮನಿಸಿ:-ಇಂದುಯಾರಿಗೂ ಸಾಲ ಕೊಡಬೇಡಿ... ಪರಿಹಾರ:-ನಿಮ್ಮಕುಲದೇವರ ಪ್ರಾರ್ಥನೆ ಮಾಡಿ. 02)ವೃಷಭರಾಶಿ : ಇಂದು...
ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಸುಳ್ಯ ತಾಲೂಕಿನ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ನ ತಾಲೂಕು ಪದಾಧಿಕಾರಿಗಳ ಸಭೆ ಸೆ. 1ರಂದು ಸುಳ್ಯ ಯೋಜನಾ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ತಾಲೂಕು ಭಜನಾ ಪರಿಷತ್ ಅಧ್ಯಕ್ಷ ಸೋಮಶೇಖರ ಪೈಕ ಅಧ್ಯಕ್ಷತೆ ವಹಿಸಿದ್ದರು. ಅವರು ದೀಪ ಪ್ರಜ್ವಲಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು....
ಗ್ರಾಮದ ವಿವಿಧ ಸಂಘ-ಸಂಸ್ಥೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವುದರ ಜತೆಗೆ ಜಾತಿ ಧರ್ಮ ಭೇದವಿಲ್ಲದೇ ಬೆರೆಯುತ್ತಿದ್ದ, ಕ್ರಿಯಾಶೀಲ ವ್ಯಕ್ತಿತ್ವದ ಪರೋಪಕಾರಿ ಹಾಗೂ ಸಮಾಜಮುಖಿ ವ್ಯಕ್ತಿಯಾಗಿದ್ದ ಕವನ್ (ಕಿಶನ್) ಮಾವಿನಕಟ್ಟೆಯವರ ನಿಧನಕ್ಕೆ ಸಾರ್ವಜನಿಕ ಶ್ರದ್ಧಾಂಜಲಿ ಸಭೆಯನ್ನು ಆಯೋಜಿಸಲಾಗಿದೆ.ಸೆಪ್ಟೆಂಬರ್ 4ರಂದು ಬೆಳಗ್ಗೆ 9 ಗಂಟೆಗೆ ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ಸಾರ್ವಜನಿಕ ಶ್ರದ್ಧಾಂಜಲಿ ಸಭೆ ನಡೆಯಲಿದೆ. ಗ್ರಾಮಸ್ಥರು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಅಭಿಮಾನಿಗಳು...
ಗ್ರಾಮ ಪಂಚಾಯತ್ ದೇವಚಳ್ಳ, ರೋಟರಿ ಬ್ಲಡ್ ಬ್ಯಾಂಕ್ ಪುತ್ತೂರು, ಆರೋಗ್ಯ ಉಪಕೇಂದ್ರ ಎಲಿಮಲೆ ಮತ್ತು ಕಂದ್ರಪ್ಪಾಡಿ, ಚಿರಾಯು ಆರ್ಟ್ಸ್ & ಸ್ಪೋರ್ಟ್ಸ್ ಕ್ಲಬ್ ಮಾವಿನಕಟ್ಟೆ, ಹಿರಿಯ ವಿದ್ಯಾರ್ಥಿ ಸಂಘ ಸರಕಾರಿ ಪ್ರೌಢಶಾಲೆ ಎಲಿಮಲೆ, ಜೇಸಿಐ ಸುಳ್ಯ ಪಯಸ್ವಿನಿ (ರಿ.) ಸುಳ್ಯ, ಲಯನ್ಸ್ ಕ್ಲಬ್ ಸುಳ್ಯ , ಶಿವಾಜಿ ಫ್ರೆಂಡ್ಸ್ ಕ್ಲಬ್ (ರಿ.) ಹುರುಳಿಯಡ್ಕ, ಶ್ರೀ ವಿಷ್ಣು...
ಶಾಲಾ ಶಿಕ್ಷಣ ವತಿಯಿಂದ ಆ.31ರಂದು ಈಡನ್ ಗ್ಲೋಬಲ್ ಸ್ಕೂಲ್ ಬೆಳಂದೂರುನಲ್ಲಿ ನಡೆದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಿದ್ಯಾರಶ್ಮಿ ಪ್ರೌಢಶಾಲಾ ವಿಭಾಗದ ತಂಡವು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕರು ಸವಣೂರು ಸೀತಾರಾಮ ರೈ ಕೆ. ಮತ್ತು ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್. ಶೆಟ್ಟಿ ಹಾಗೂ ಪ್ರಾಂಶುಪಾಲರಾದ ಶಶಿಕಲಾ ಎಸ್....
Loading posts...
All posts loaded
No more posts
