ಇಂದಿನ(ಅಕ್ಟೋಬರ್ 01) ಕ್ಯಾಂಪ್ಕೋ ಮಾರುಕಟ್ಟೆ ಮಾಹಿತಿ – ಅಡಿಕೆ, ಕಾಳುಮೆಣಸು, ರಬ್ಬರ್, ಕೊಕ್ಕೋ ಹಾಗೂ ಕೊಬ್ಬರಿ ಬೆಳೆಗಳ ಇಂದಿನ ಮಾರುಕಟ್ಟೆ ಧಾರಣೆಯನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮಾಹಿತಿ ಸಂಗ್ರಹ ಮತ್ತು ವರದಿ : ಉಲ್ಲಾಸ್ ಕಜ್ಜೋಡಿ (ವರದಿಗಾರರು, ಅಮರ ಸುಳ್ಯ ಸುದ್ದಿ ವಾರಪತ್ರಿಕೆ)

ದಿನಾಂಕ : 01 ಅಕ್ಟೋಬರ್ 2026
ವಾರ : ಗುರುವಾರ
ಮಾಹಿತಿ ಕೃಪೆ : ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)

ಸುಳ್ಯ ತಾಲೂಕಿನ ಕೃಷಿಕರಿಗೆ ಸಹಾಯಕವಾಗಲಿ ಎನ್ನುವ ಸದುದ್ದೇಶದಿಂದ ಪ್ರಮುಖ ಕೃಷಿ ಉತ್ಪನ್ನಗಳ ಇಂದಿನ(ಅಕ್ಟೋಬರ್ 01) ಮಾರುಕಟ್ಟೆ ಧಾರಣೆಯನ್ನು ಇಲ್ಲಿ ನೀಡಲಾಗಿದ್ದು, ಈ ಮಾಹಿತಿಯನ್ನು “ಕ್ಯಾಂಪ್ಕೋ ನಿ. ಮಂಗಳೂರು(ಸುಳ್ಯ ಶಾಖೆ)” ಇವರಿಂದ ಪಡೆದುಕೊಳ್ಳಲಾಗಿದೆ.

ಅಡಿಕೆ ಧಾರಣೆ
ಹೊಸ ಅಡಿಕೆ : 280 ರಿಂದ 350
ಹಳೆ ಅಡಿಕೆ : 390 ರಿಂದ 475
ಡಬಲ್ ಚೋಲ್ : 395 ರಿಂದ 550
ಫಟೋರಾ : 250 ರಿಂದ 360
ಉಳ್ಳಿ : 180 ರಿಂದ 245
ಕರಿಗೋಟು : 180 ರಿಂದ 245
(ಅಡಿಕೆಯ ಗಾತ್ರ ಮತ್ತು ಗುಣಮಟ್ಟದ ಆಧಾರದಲ್ಲಿ ದರವನ್ನು ನಿಗದಿಪಡಿಸಲಾಗುವುದು)

ಇತರ ಪ್ರಮುಖ ಕೃಷಿ ಉತ್ಪನ್ನಗಳ ಧಾರಣೆ
ಕಾಳುಮೆಣಸು : 590 ರಿಂದ 690
ಹಸಿ ಕೊಕ್ಕೋ : 70 ರಿಂದ 100
ಒಣ ಕೊಕ್ಕೋ : 320 ರಿಂದ 350
ಕೊಬ್ಬರಿ : 135 ರಿಂದ 165
(ಕಾಳುಮೆಣಸಿನ ತೇವಾಂಶ ಮತ್ತು ಲೀಟರ್ ತೂಕದ ಆಧಾರದಲ್ಲಿ ದರದಲ್ಲಿ ವ್ಯತ್ಯಾಸವಾಗುವುದು)
(ಮಿಲ್ಲಿಂಗ್ ಕ್ವಾಲಿಟಿ ಕೊಬ್ಬರಿಯನ್ನು ಮಾತ್ರ ಖರೀದಿ ಮಾಡಲಾಗುವುದು)

ರಬ್ಬರ್ ಧಾರಣೆ
ಗ್ರೇಡ್ : 277
ಲಾಟ್ : 262
ಸ್ಕ್ರ್ಯಾಪ್ ಪ್ರಥಮ ದರ್ಜೆ : 178
ಸ್ಕ್ರ್ಯಾಪ್ ದ್ವಿತೀಯ ದರ್ಜೆ : 168

ಕೃಷಿಕರ ಗಮನಕ್ಕೆ : ಈ ಮೇಲಿನ ಮಾರುಕಟ್ಟೆ ಧಾರಣೆಯು ಇಂದಿನ ಮಾರುಕಟ್ಟೆ ಸ್ಥಿತಿ-ಗತಿಯನ್ನು ಆಧರಿಸಿದ್ದು, ಉತ್ಪನ್ನಗಳ ಗುಣಮಟ್ಟ, ತೇವಾಂಶ ಹಾಗೂ ಮಾರುಕಟ್ಟೆ ಅವಕಕ್ಕೆ ಅನುಗುಣವಾಗಿ ವಿವಿಧ ಸಹಕಾರಿ ಸಂಸ್ಥೆಗಳಲ್ಲಿ ಹಾಗೂ ಖಾಸಗಿ ಮಂಡಿಗಳಲ್ಲಿ ದರಗಳು ಅಲ್ಪಮಟ್ಟಿಗೆ ವ್ಯತ್ಯಾಸವಿರಬಹುದು. ನಿಖರ ಮಾಹಿತಿಗಾಗಿ ಕೃಷಿಕರು ತಮ್ಮ ಸಮೀಪದ ಕ್ಯಾಂಪ್ಕೋ ಶಾಖೆ, ಮಾರುಕಟ್ಟೆ ಕೇಂದ್ರ ಅಥವಾ ಪರಿಚಿತ ವರ್ತಕರನ್ನು ಸಂಪರ್ಕಿಸಬಹುದಾಗಿದೆ.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading